ಭೈರಪ್ಪರ ಬಳಿಗೇ ಜ್ಞಾನಪೀಠ ಬರಬೇಕಿತ್ತು - ಮೊೖಲಿ
ಬೆಂಗಳೂರು : ಭೈರಪ್ಪನವರು ಸಾಹಿತ್ಯಕ್ಕೆ ಬದ್ಧರಾಗಿ ಕೆಲಸ ಮಾಡಿದವರು, ಅವರ ಎಲ್ಲ ಕೃತಿಗಳು ಇಂಗ್ಲಿಷ್ ಮತ್ತು ದೇಶದ ಎಲ್ಲ ಭಾಷೆಗಳಿಗೂ ಅನುವಾದಗೊಂಡಿದ್ದು ಜ್ಞಾನ ಪೀಠ ಪ್ರಶಸ್ತಿ ಅವರ ಬಳಿಗೇ ಬರಬೇಕಿತ್ತು ಎಂದು ಮಾಜಿ ಮುಖ್ಯ ಮಂತ್ರಿ ಎಂ. ವೀರಪ್ಪ ಮೊೖಲಿ ಶನಿ-ವಾ-ರ ಹೇಳಿದ್ದಾರೆ.
ಜನಪ್ರಿಯ ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರ ‘ಧರ್ಮಶ್ರೀ’ ಮತ್ತು ‘ಸಾರ್ಥ’ ಕಾದಂಬರಿಗಳ ಸಂಸ್ಕೃತ ಆವೃತ್ತಿಯನ್ನು ಬಿಡುಗಡೆ ಮಾಡಿ ಅವ-ರು ಮಾತನಾಡುತ್ತಿದ್ದರು. ಭಾರತೀಯ ಸಂಸ್ಕೃತಿಯ ಬಗೆಗೆ ಅಪಾರ ಅಭಿಮಾನ ಇಟ್ಟು ಕೊಂಡು ಬರೆಯುವ ಭೈರಪ್ಪನವರನ್ನು ಪ್ರತಿಗಾಮಿ ಎಂದು ಕರೆಯುವುದು ಸಲ್ಲ ಎಂದು ಮೊೖಲಿ ಹೇಳಿದರು.
ಕಾರ್ಯಕ್ರಮದಲ್ಲಿ ಎಚ್.ಎಂ.ಟಿಯ ಅಧ್ಯಕ್ಷ ಎನ್. ರಾಮಾನುಜ ಮತ್ತು ಸಾಹಿತಿ ವ್ಯಾಸರಾಯ ಬಲ್ಲಾಳರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಕೃತ ಭಾರತಿ ಪ್ರಕಾಶನ ಆಯೋಜಿಸಿತ್ತು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications