ಸುರತ್ಕಲ್ ಕೆಆರ್ಇಸಿಯಲ್ಲಿ ಸರಕಾರಿ ನೀತಿ ಉಲ್ಲಂಘನೆ ?
ಮಂಗಳೂರು : ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಸುರತ್ಕಲ್ನ ಕರ್ನಾಟಕ ರೀಜನಲ್ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸರಕಾರಿ ನೀತಿಗಳನ್ನು ಉಲ್ಲಂಘಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗದವರ ಒಕ್ಕೂಟ ಆಪಾದಿಸಿದೆ.
11 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ತಾತ್ಕಾಲಿಕ ನೇಮಕಾತಿಗೆ ಸೆಪ್ಟೆಂಬರ್ 6ರಂದು ಸಂದರ್ಶನ ಏರ್ಪಡಿಸಿದ್ದು, ಇದು ಸರಕಾರಿ ನಿಯಮಕ್ಕೆ ವಿರುದ್ಧವಾದುದು ಎಂದು ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಹೇಳಿದ್ದಾರೆ. ಮೀಸಲಾತಿಯಡಿಲ್ಲಿ ಭರ್ತಿಯಾಗಬೇಕಿದ್ದ ಹಲವು ಹುದ್ದೆಗಳು ಖಾಲಿಯಿರುವುದರಿಂದ ತಾತ್ಕಾಲಿಕ ನೇಮಕಾತಿ ಸರಿಯಲ್ಲ. ಅಲ್ಲದೆ ಆಡಳಿತ ಮಂಡಳಿ ತನಗೆ ಬೇಕಾದವರನ್ನು ಹುದ್ದೆಗಳಿಗೆ ನೇಮಕ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದರು.
ಉನ್ನತ ಶಿಕ್ಷಣ ಸಚಿವರು ಮತ್ತು ಸರಕಾರ ಈ ಬಗ್ಗೆ ಗಮನ ಹರಿಸಿ, ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿತರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ , ಹೊಸ ನೇಮಕಾತಿ ನಡೆಸಬೇಕು. ಅಲ್ಲದೆ ಕಾಲೇಜಿನ ರೆಜಿಸ್ಟ್ರಾರ್ ನೇಮಕಾತಿಗೆ ಸಂಬಂಧಿಸಿದ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಲೋಲಾಕ್ಷ ಆಗ್ರಹಿಸಿದಾ್ದರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications