ಸುಪ್ರಿಂ-ಕೋ-ರ್ಟ್ ತೀರ್ಪಿ-ನ ಫಲ : ಆಲ-ಮಟ್ಟಿ-ಯ-ಲ್ಲಿ ದಾಖ-ಲೆ ಮ-ಟ್ಟ-ದ ನೀರು
ಬಿಜಾಪುರ : ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಮೊದಲ ಬಾರಿಗೆ 515 ಮೀಟರ್ ದಾ-ಖ-ಲೆ ಎತ್ತರ ತಲುಪಿದೆ.
ಆಲಮಟ್ಟಿಯಲ್ಲಿ 519.06 ಮೀಟರ್ಗಳಷ್ಟು ನೀರು ಸಂಗ್ರಹಿಸಲು ಕಳೆದ ಜುಲೈನಲ್ಲಿ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿರುವುರಿಂದ 515 ಮೀಟರ್ ನೀರು ಸಂಗ್ರಹಿಸುವುದು ಸಾಧ್ಯವಾಗಿದೆ. ಜಲಾಶಯದ ಎಲ್ಲ 26 ಗೇಟುಗಳನ್ನು ತೆರೆಯಲಾಗಿದೆ. ನೀರಿನ ಮಟ್ಟ 519 ಮೀಟರ್ಗಳಷ್ಟು ಏರಿದರೆ ಏನಾದರೂ ತೊಂದರೆಯಾಗುವ ಸಾಧ್ಯತೆ ಇದೆಯೇ ಎನ್ನುವುದನ್ನು ಪರೀಕ್ಷಿಸಲು 515 ಮೀಟರ್ ನೀರು ಸಂಗ್ರಹಿಸಲಾಗಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಇನ್ನಷ್ಟು ನೀರು ಸಂಗ್ರಹಿಸಬೇಕೇ ಬೇಡವೇ ಎನ್ನುವುದನ್ನು ನಿರ್ಧರಿಸಲಾಗುವುದು .
ಈ ಹಿನ್ನೆಲೆಯಲ್ಲಿ ಭಾರಿ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಸೋಮವಾರದಂದು ಬಾಗಲಕೋಟೆಗೆ ಭೇಟಿ ನೀಡಲಿದ್ದು, ನೀರಿನ ಮಟ್ಟವನ್ನು ಹಂತ ಹಂತವಾಗಿ ಹೆಚ್ಚಿಸುವ ಕುರಿತು ನಿರ್ಧರಿಸಲಾಗುವುದು. ನೀರಿನ ಮಟ್ಟ ಏರಿದಂತೆ ಮುಳುಗಡೆಯಾಗಬಹುದಾದ ಬಾಗಲಕೋಟೆಯ ಜೈನ ಪೇಟೆ, ಹಳೇ ಪೇಟೆ, ಭಜಂತ್ರಿಗಳಲ್ಲಿ ವಾಸಿಸುತ್ತಿರುವ 170 ಕುಟುಂಬಗಳನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು , ಸಂತ್ರಸ್ತರಿಗೆ ಪರಿಹಾರ ಧನ ಬಿಡುಗಡೆ ಮಾಡಲಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications