ಸರಕಾರವೇ ಮಕ್ಕಳ ಚಿತ್ರ ತಯಾರಿಸಬೇಕು
ತುಮಕೂರು : ವರ್ಷಕ್ಕೆ ಕೊನೇ ಪಕ್ಷ ಎರಡು ಮಕ್ಕಳ ಚಿತ್ರವನ್ನಾದರೂ ಸರಕಾರವೇ ನಿರ್ಮಿಸಬೇಕು ಎಂದು ಚಿತ್ರ ನಟ ಹಾಗೂ ನಿರ್ದೇಶಕ ವಾದಿರಾಜ್ ಹೇಳಿದ್ದಾರೆ.
ಅವರು ಭಾನುವಾರ, ಹತ್ತು ದಿನಗಳ ಮಕ್ಕಳ ಚಲನ ಚಿತ್ರೋತ್ಸವದ ಉದ್ಘಾಟನಾ ಭಾಷಣ ಮಾಡುತ್ತಿದ್ದರು. ಮಕ್ಕಳ ಚಿತ್ರ ವನ್ನು ತಯಾರಿಸುವುದಕ್ಕೆ ಯಾರೂ ಮುಂದೆ ಬರುತ್ತಿಲ್ಲ. ಯುವಕರು ನೋಡುವಂತಹ ಚಿತ್ರಗಳನ್ನೇ ಮಕ್ಕಳೂ ನೋಡಬೇಕಾಗಿದೆ. ಕೊಲೆ, ಸುಲಿಗೆ, ಅತ್ಯಾಚಾರಗಳಂತಹ ದೃಶ್ಯಗಳಿರುವ ಚಿತ್ರಗಳನ್ನು ಮಕ್ಕಳು ನೋಡುವಂತಾಗಿದೆ ಎಂದರು.
ಭವಿ-ಷ್ಯ-ದ-ಲ್ಲಿ ದೇಶದ ಚುಕ್ಕಾಣಿ ಹಿಡಿಯಬೇಕಾಗಿರುವ ಮಕ್ಕಳನ್ನು ರೂಪಿಸುವ ಜವಾಬ್ದಾರಿ ನಮ್ಮ ಮೇಲಿರುವು-ದ-ರಿಂ-ದ, ಸದ-ರ-ಭಿ-ರು-ಚಿ-ಯ ಮಕ್ಕ-ಳ ಚಿತ್ರ-ಗ-ಳ-ನ್ನು ಸರ್ಕಾ-ರ ನಿರ್ಮಿ-ಸಿ ಎಲ್ಲ ಶಾಲೆಗಳಲ್ಲಿಯೂ ಅದನ್ನು ಪ್ರದರ್ಶಿಸಬೇಕು ಎಂದು ವಾದಿರಾಜ್ ಹೇಳಿದರು. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಕೆ. ಎನ್. ರಾಜಣ್ಣ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications