ವಾಜಪೇಯಿ ವಿರು-ದ್ಧ ಅಮೆರಿಕಾ ಕ್ರಿಶ್ಚಿಯನ್ ಸಂಘಟನೆಗಳ ಪ್ರತಿ-ಭ-ಟ-ನೆ;
ವಾಷಿಂಗ್ಟನ್ : ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ಅಮೆರಿಕಾದ ಕ್ರೆೃಸ್ತ ಸಂಘಟನೆಗಳು ಸೆಪ್ಟೆಂಬರ್ 14ರಂದು ಪ್ರತಿಭಟನೆ ನಡೆಸಲಿವೆ.
ಇತ್ತೀಚೆಗೆ ಭಾರತದಲ್ಲಿ ನಡೆದ ಚರ್ಚ್-ಗ-ಳ-ಲ್ಲಿ-ನ ಬಾಂಬ್ ಸ್ಫೋಟ, ಕ್ರೆೃಸ್ತ ಪ್ರಾರ್ಥನಾ ಮಂದಿರ ಮತ್ತು ಕ್ರೆೃಸ್ತರ ಮೇಲಿನ ದಾಳಿಯನ್ನು ಖಂಡಿಸಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಗುರುವಾರದಂದು ವಾಜಪೇಯಿ, ಅಮೆರಿಕಾ ಕಾಂಗ್ರೆಸ್ನಲ್ಲಿ ಐತಿಹಾಸಿಕ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಟ್ಟ-ಡದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರತಿಭಟನೆಯ ಸಂಚಾಲಕ ಪಿ. ಡಿ. ಜಾನ್ ಅವರ ಪ್ರಕಟಣೆ ತಿಳಿಸಿದೆ.
ಆರ್.ಎಸ್.ಎಸ್, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳಗಳು ಭಾರತೀಯ ಕ್ರೆೃಸ್ತರ ಮೇಲೆ ದಾಳಿ ನಡೆಸುತ್ತಿವೆಯಲ್ಲದೆ, ಸರಕಾರವೂ ಕ್ರೆೃಸ್ತ ವಿರೋಧಿ ನೀತಿಗಳನ್ನೇ ರೂಪಿಸುತ್ತಿದೆ ಎಂದು ಅಲ್ಲಿನ ಸಂಘ-ಟನೆಗಳು ಭಾರತ ಸರಕಾರ-ದ ವಿರು-ದ್ಧ ಆರೋಪಿಸಿವೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications