ಮೈ-ಸೂ-ರಿ-ನ-ಲ್ಲಿ ವಿಫ್ರೋ-ದಿಂ-ದ ಕಂಪ್ಯೂ-ಟ-ರ್ ತರ-ಬೇ-ತಿ ಶಾಲೆ
ಮೈಸೂರು : ಮೈಸೂರಿನಲ್ಲಿ ಕಂಪ್ಯೂಟರ್ ತರಬೇತಿ ಸಂಸ್ಥೆಯನ್ನು ತೆರೆಯುವ ಉದ್ದೇಶವಿದೆ ಎಂದು ವಿಪ್ರೋ ಸಂಸ್ಥೆಯ ಮಾಹಿತಿ ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ವಿವೇಕ ಕುಲಕರ್ಣಿ ಹೇಳಿದ್ದಾರೆ.
ಅವರು ಮೈಸೂರು ಐಟಿ ಡಾಟ್ ಕಾಂನ ಪ್ರಯುಕ್ತ ಡೀಲಿಟ್ ಆಯೋಜಿಸಿದ್ದ ವಿಚಾರಸಂಕಿರಣದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸರಕಾರದಿಂದ ಮಾರಾಟ ತೆರಿಗೆ ವಿನಾಯಿತಿ ದೊರೆಯದ ಕಾರಣ ಜಿಲ್ಲೆಯಲ್ಲಿ ವಿಪ್ರೋ ಸಂಸ್ಥೆಯ ಹಾರ್ಡ್ವೇರ್ ಘಟಕ ಸ್ಥಾಪಿಸುವುದು ಸಾಧ್ಯವಾಗಲಿಲ್ಲ. ಪಾಂಡಿಚೇರಿಯಲ್ಲಿ ಮಾರಾಟತೆರಿಗೆ ವಿನಾಯಿತಿ ದೊರಕಿರುವುದರಿಂದ ಸದ್ಯದಲ್ಲಿಯೇ ಅಲ್ಲಿ ಕಂಪೆನಿಯ ಹಾರ್ಡ್ವೇರ್ ಘಟಕ ಸ್ಥಾಪಿಸಲಾಗುವುದು ಎಂದರು.
ಮಾಹಿತಿ ತಂತ್ರಜ್ಞಾನ ವಿಭಾಗದ ಇ. ವಿ. ರಮಣರೆಡ್ಡಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಾ ಸರಕಾರವೂ ಮಂಗಳೂರು, ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಐಟಿಯನ್ನು ಪ್ರಚುರ ಪಡಿಸುವ ಉದ್ದೇಶವಿಟ್ಟುಕೊಂಡಿದೆ, ಜಗತ್ತಿನ 50 ತಂತ್ರಜ್ಞಾನ ಪರಿಣತ ನಗರಗಳಲ್ಲಿ ಬೆಂಗಳೂರು 9ನೇ ಸ್ಥಾನದಲ್ಲಿದೆ. ಅದಕ್ಕೆ ನಮ್ಮಲ್ಲಿರುವ ಐಟಿ ಪರಿಣತರೇ ಕಾರಣ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಉಪಸ್ಥಿತರಿದ್ದರು.
(-ಮೈ-ಸೂ-ರು ಪ್ರತಿ-ನಿ-ಧಿ-ಯಿಂ-ದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications