ಪೊಳ-ಲಿ,ನೀವೇ-ಕೆ ಹೀಗಾ-ದಿ-ರಿ-ಪರಿ-ಸ-ರಾ-ಸ-ಕ್ತ- ತುಳು-ವ-ರ ಅಳ-ಲು
ಮಂಗಳೂರು : ತುಳು ಅಕಾಡೆಮಿಯ ಅಧ್ಯಕ್ಷ ಅ. ಬಾಲಕೃಷ್ಣ ಪೊಳಲಿ , ವಿವಾದಿತ ತಣ್ಣೀರು ಬಾವಿ ಬಾರ್ಜ್ ಮೌಂಟೆಡ್ ವಿದ್ಯುತ್ ಸ್ಥಾವರ ಕಂಪೆನಿಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮ-ಕ-ವಾ-ಗಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ಟೀಕಿಸಿದ್ದಾರೆ.
ಪೊಳಲಿಯವರು ತುಳು ಅಕಾಡೆಮಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುವ ಮೂಲಕ ವಿದ್ಯು-ತ್ ಸ್ಥಾವರ ದ ಯೋಜನೆಯನ್ನು ಪುನ-ರೂ-ರು ವಿರೋಧಿಸಿದ್ದಾರೆ. ತುಳು ಭಾಷೆಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಸರಕಾರ ಅಕಾಡೆಮಿ ರಚಿಸಿದೆ, ಆದರೆ ಪೊಳಲಿ ಅವರು ತುಳುವ ಮೀನುಗಾರರ ಜೀವನವನ್ನೇ ಕಸಿದು ಕೊಳ್ಳುವ ತಣ್ಣೀರು ಬಾವಿ ವಿದ್ಯುತ್ ಸ್ಥಾವರದ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದಾರೆ. ಹುದ್ದೆಯನ್ನು ಒಪ್ಪಿಕೊಳ್ಳುವ ಮೊದಲು ಅವರು ಅಕಾಡೆಮಿಗೆ ರಾಜೀನಾಮೆ ನೀಡಬೇಕು ಎಂದು ಪುನರೂರು ಹೇಳಿದ್ದಾರೆ.
ಪರಿಸರಾಸಕ್ತರ ಒಕ್ಕೂಟ : ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪದವಿ ಅಥವಾ ವಿದ್ಯುತ್ ಸ್ಥಾವರದ ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆ, ಇವರೆಡರಲ್ಲಿ ಯಾವುದಾದರೊಂದನ್ನು ಆರಿಸಿಕೊಳ್ಳಿ ಎಂದು ದಕ್ಷಿಣ ಕನ್ನಡ ಪರಿಸರಾಸಕ್ತರ ಒಕ್ಕೂಟದ ಉಪೇಂದ್ರ ಹೊಸಬೆಟ್ಟು , ಬಾಲಕೃಷ್ಣ ಪೊಳಲಿ ಅವರಿಗೆ ಧಮಕಿ ಹಾಕಿದ್ದಾರೆ.
(ಮಂ-ಗ-ಳೂ-ರು -ಪ್ರ-ತಿ-ನಿ-ಧಿ-ಯಿಂ-ದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications