ಕೃಪಾಂಕ : ಸೆ.15ರಂದು ರಾಮಕೃಷ್ಣ ಆಯೋಗದ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು : ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಾಮಕೃಷ್ಣ ನೇತೃತ್ವದ ಆಯೋಗ ತನ್ನ ಅಂತಿಮ ವರದಿಯನ್ನು ಸೆಪ್ಟೆಂಬರ್ 15ರಂದು ಸರಕಾರಕ್ಕೆ ಸಲ್ಲಿಸಲಿದೆ.
ಇದರಿಂದಾಗಿ ವಿವಿಧ ಸರಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಶೀಘ್ರ ಚಾಲನೆ ದೊರೆಯಲಿದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್, ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ವಿರುದ್ಧ ತೀರ್ಪು ನೀಡಿದ್ದ ಹಿನ್ನೆಲೆಯಲ್ಲಿ ಸರಕಾರ ನಿವೃತ್ತ ಹೈಕೋರ್ಟ್ ನ್ಯಾಯ ಮೂರ್ತಿ ರಾಮಕೃಷ್ಣ ಆಯೋಗವನ್ನು ನೇಮಿಸಿತ್ತು. ಶೈಕ್ಷಣಿಕವಾಗಿ ಹಿಂದುಳಿಯುವ ಗ್ರಾಮೀಣ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ಸರಕಾರ ಈ ಆಯೋಗವನ್ನು ನೇಮಿಸಿತ್ತು.
ಗ್ರಾಮೀ-ಣ ಪ್ರ-ದೇ-ಶ-ಗ-ಳ-ಲ್ಲಿ-ನ ಶೈಕ್ಷ-ಣಿ-ಕ ಅವ್ಯ-ವ-ಸ್ಥೆ-ಯ ಕುರಿತು ಅಧ್ಯಯನ ನಡೆಸಿದ ಆಯೋಗ ಸರಕಾರಕ್ಕೆ ಕೃಪಾಂಕವನ್ನು ಮುಂದುವರೆಸುವಂತೆ ಸಲಹೆ ನೀಡಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ 15ರಷ್ಟು ಕೃಪಾಂಕ ನೀಡುವ ಪದ್ಧತಿ , ಬಂಗಾರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಾರಿಯಾಗಿತ್ತು. ಧಾರವಾಡದ ಬಸವರಾಜ ನಾಗೂರು ಅವರ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಸಿ. ಭರೂಕ ಅವರು ಗ್ರಾಮೀಣರಿಗೆ ಕೃಪಾಂಕ ನೀಡುವುದು ಸಂವಿಧಾನಬದ್ದವಲ್ಲ ಎಂದು ತೀರ್ಪು ನೀಡಿತ್ತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications