ಹಾಸನದ ಗದ್ದೆಗಳಿಗೆ ಮಂಗಳೂರಿನಿಂದ ನೀರು
ಹಾಸನ : ನೇತ್ರಾವತಿ ನದಿಯ ಉಪನದಿಗಳಾದ ಕುಮಾರ ಧಾರಾ ಮತ್ತು ಕೆಂಪುಹೊಳೆ ನದಿಯನ್ನು ಹೇಮಾವತಿಗೆ ಜೋಡಿಸುವ ಯೋಜನೆಯ ಕುರಿತು ಚರ್ಚಿಸಲು ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ , ಆರು ಜಿಲ್ಲೆಗಳ ಶಾಸಕರ ಸಭೆ ಕರೆದಿದ್ದಾರೆ.
ಬುಧವಾರ ಹಾಸನ ಜನಸಂಪರ್ಕ ಸಭೆಯಲ್ಲಿ ಈ ವಿಷಯ ತಿಳಿಸಿದ ಹಾಸನ ಕ್ಷೇತ್ರದ ಸಂಸದ ಜಿ. ಪುಟ್ಟಸ್ವಾಮಿ ಗೌಡ, ಈ ಯೋಜನೆಯ ಮೂಲಕ ಹಾಸನ ಜಿಲ್ಲೆಯ ಕೃಷಿ ಭೂಮಿಗೆ ಸುಮಾರು 60 ಟಿ.ಎಂ.ಸಿ ನೀರು ಲಭಿಸಲಿದೆ. ಚಿತ್ರದುರ್ಗ, ತುಮಕೂರು, ಸೇರಿದಂತೆ ಒಟ್ಟು ಆರು ಜಿಲ್ಲೆಗಳಿಗೆ ನೀರಾವರಿ ಒದಗಿಸಬಹುದು ಎಂದ-ರು. ್ಫಯೋ-ಜ-ನೆ-ಯ ಬಗ್ಗೆ ಚರ್ಚಿಸಲು ಆರೂ ಜಿಲ್ಲೆಗಳ ಶಾಸಕರು ಮತ್ತು ಸಂಸದರ ಸಭೆಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆಸಲಾಗುವುದು ಎಂದು ಪುಟ್ಟ ಸ್ವಾಮಿ ಗೌಡ ಹೇಳಿದರು.
( ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications