ಸೆ. 25ರಿಂದ ಮಂಗಳೂರಿನಲ್ಲಿ 2 ದಿನಗಳ ಇಂಟಕ್ ಸಮಾವೇಶ
ಮಂಗಳೂರು :ಇಂಡಿಯನ್ ಟ್ರೇಡ್ ಯೂನಿಯನ್ ಕಾಂಗ್ರೆಸ್ನ (ಐಎನ್ಟಿಯುಸಿ) ಎರಡು ದಿನಗಳ ಸಭೆ ಸೆಪ್ಟಂಬರ್ 25ರಿಂದ ಇಲ್ಲಿ ಆರಂಭವಾಗಲಿದೆ.
ಈ ಸಮಾವೇಶದಲ್ಲಿ ಸುಮಾರು 300 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಜಾಗತೀಕರಣ ಮತ್ತು ಉದಾರೀಕರಣದ ಹಿನ್ನಲೆಯಲ್ಲಿ ಉದ್ಭವವಾಗಿರುವ ಕಾರ್ಮಿಕರ ಹೊಸ ಸಮಸ್ಯೆಗಳು ಹಾಗೂ ಕೈಗಾರಿಕಾ ವಿವಾದಗಳ ಅಧಿನಿಯಮವನ್ನು ಪುನಾರಚಿಸಲು ರವೀಂದ್ರವರ್ಮಾ ನೇತೃತ್ವದಲ್ಲಿ ನೇಮಿಸಲಾಗಿರುವ ಎರಡನೇ ಕಾರ್ಮಿಕ ಆಯೋಗದ ಕುರಿತು ಸಭೆ ಚರ್ಚಿಸಲಿದೆ ಎಂದು ಇಂಟಕ್ನ ಕರ್ನಾಟಕ ಘಟಕದ ಅಧ್ಯಕ್ಷ ಎನ್. ಎಂ. ಅಡ್ಯಂತಾಯ ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications