ಅಜೀಮ್ ಪ್ರೇಮ್ಜಿ ಅವರಿಗೆ ಸರ್ ಎಂ. ವಿ. ಪ್ರಶಸ್ತಿ
ಬೆಂಗಳೂರು : ವಿಪ್ರೋ ಅಧ್ಯಕ್ಷ ಅಜೀಮ್ ಎಚ್. ಪ್ರೇಮ್ಜಿ ಅವರನ್ನು ಈ ಸಾಲಿನ ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ಕೈಗಾರಿಕೆ ಮತ್ತು ಮಾಣಿಜ್ಯ ಮಹಾಮಂಡಲ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಸೆಪ್ಟೆಂಬರ್ 15ರಂದು ಶುಕ್ರವಾರ ಇಲ್ಲಿ ನಡೆಯುವ ಸಮಾರಂಭವೊಂದರಲ್ಲಿ ಪ್ರೇಮ್ಜಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮಹಾಮಂಡಲದ ಅಧ್ಯಕ್ಷ ತಲ್ಲಂ ವೆಂಕಟೇಶ್ ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ಸೆ. 15 ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮ ದಿನ.
ಅಣುಶಕ್ತಿ ತಜ್ಞ, ಮಾಜಿ ಕೇಂದ್ರ ಸಚಿವ ಡಾ. ರಾಜಾರಾಮಣ್ಣ ಪ್ರಧಾನ ಭಾಷಣ ಮಾಡುತ್ತಾರೆ. ಕಳೆದ ವರ್ಷದಿಂದ ಸರ್ ಎಂ. ವಿ. ಪ್ರಶಸ್ತಿ ನೀಡಲಾಗುತ್ತಿದ್ದು ಇನ್ಫೋಸಿಸ್ ಸಂಸ್ಥೆಯ ನಾರಾಯಣ ಮೂರ್ತಿ ಅವರಿಗೆ ಪ್ರಶಸ್ತಿಯ ಮೊದಲ ಗೌರವ ಸಂದಿತ್ತು.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications