ಬೆಂಗ-ಳೂ-ರಿ-ನ-ಲ್ಲಿ ಮೀಡಿ-ಯಾ ಲ್ಯಾಬ್, ಡಾಟ್‌ನೆಟ್ ಪ್ರಯೋ-ಗಾ-ಲ-ಯ
ನವದೆಹಲಿ : ಬೆಂಗಳೂರಿನಲ್ಲಿ ಮೀಡಿಯಾ ಲ್ಯಾಬ್ ಮತ್ತು ಡಾಟ್ ನೆಟ್ ಪ್ರಯೋಗಾಲಯವನ್ನು ಸ್ಥಾಪಿಸಲು ಬಂಡ-ವಾ-ಳ ಹೂಡು-ವು-ದಾ-ಗಿ ಮೈಕ್ರೋಸಾಫ್ಟ್ ಕೆಂಪೆನಿ ಅಧ್ಯಕ್ಷ ಬಿಲ್‌ಗೇಟ್ಸ್ ಗುರುವಾರ ಹೇಳಿದ್ದಾರೆ.
ಸ್ಥಳೀಯ ಭಾಷೆಗಳಲ್ಲಿ ಸಾಫ್ಟ್‌ವೇರ್ ಬಿಡುಗಡೆ ಗೊಳಿಸಲು ಬೆಂಗಳೂರಿನಲ್ಲಿ ಮೀಡಿಯಾ ಲ್ಯಾಬ್ ಸ್ಥಾಪನೆ, ಏಕರೂಪದ ಕನ್ನಡ ಸಾಫ್ಟ್‌ವೇರ್ ರಚನೆ, ಸರಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಬಳ-ಕೆಗೆ ಸಂಬಂಧಿಸಿದ ವಲಯಗಳಲ್ಲಿ ಬಂಡವಾಳ ಹೂಡುವ ಆಸಕ್ತಿ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮನವಿಗಳು : ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ಅವರು ಬಿಲ್ ಗೇಟ್ಸ್ ಅವರನ್ನು ಭೇಟಿಯಾಗಿ ಎರಡು ಮನವಿಗಳನ್ನು ಸಲ್ಲಿಸಿದ್ದಾರೆ. ರಾಜ್ಯದ ಸರಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಒದಗಿಸುವಲ್ಲಿ ಸರಕಾರದೊಂದಿಗೆ ಸಮಾನ ಪಾಲುದಾರಾಗುವಂತೆ ಗೇಟ್ಸ್ ಫೌಂಡೇಷನ್‌ನ ಅಧ್ಯಕ್ಷೆ ಶ್ರೀಮತಿ ಬಿಲ್‌ಗೇಟ್ಸ್ ಅವರನ್ನು ಕೋರಲಾಗಿದೆ. ಇ-ದ-ರ ಪ್ರಕಾರ ರಾಜ್ಯದ ಒಂದು ಸಾವಿರ ಸರಕಾರಿ ಮಾಧ್ಯಮಿಕ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸಲು ವರ್ಷಕ್ಕೆ ಸುಮಾರು 50 ದಶ ಲಕ್ಷ ಡಾಲರ್‌ಗಳ ಅಗತ್ಯವಿದೆ.
ಸರಕಾರ, ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿ-ಸಿರುವ ಬಯೋ ಟೆಕ್ ಕಾರಿಡಾರ್ ಯೋಜನೆ, ಆರೋಗ್ಯ ಮತ್ತು ಕೃಷಿ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಅಳವಡಿಕೆ ಕುರಿತು ಗೇಟ್ಸ್ ಅವರಿಗೆ ಕೃಷ್ಣ ವಿವರಿಸಿದರು. ಮಾನವ ತಳಿ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ, ಜೈವಿಕ ತಂತ್ರಜ್ಞಾನ ಸಂಸ್ಥೆ ಸ್ಥಾಪನೆಯ ತಮ್ಮ ಯೋಜನೆಗೆ ನೆರವು ನೀಡುವಂತೆ ಅವರನ್ನು ಕೋರಿದರು. ಮುಖ್ಯಮಂತ್ರಿ ಕೃಷ್ಣರ ಜೊತೆ ಇನ್ಫೋಸಿಸ್‌ನ ನಾರಾಯಣ ಮೂರ್ತಿ ಅವರೂ ಬಿಲ್‌ಗೇಟ್ಸ್ ಅವರೊಡನೆ ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications