ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಂಪು ಘರ್ಷಣೆಯಲ್ಲಿ ಆರು ಮಂದಿಗೆ ಗಾಯ

By Staff
|
Google Oneindia Kannada News

ಧಾರವಾಡ : ಹಣದ ವಿಷಯಕ್ಕೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಆರು ಜನರಿಗೆ ಗಂಭೀರ ಗಾಯಗಳಾದ ಘಟನೆ ಸಮೀಪದ ಕೋಳೀವಾಡ ಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಗಾಯಗೊಂಡವರನ್ನು ಕರ್ನಾಟಕ ವೈಧ್ಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಹಣದ ವಿಷಯಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಈ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X