ಗುಲ್ಬರ್ಗಾದಲ್ಲಿ ಹೈಕೋರ್ಟ್ಪೀಠ ಸ್ಥಾಪಿಸಲು ಮನವಿ
ಗುಲ್ಬರ್ಗಾ : ರಾಜ್ ಅಪಹರಣದ ಹಿನ್ನೆಲೆಯಲ್ಲಿ ತಣ್ಣಗಾಗಿದ್ದ ಹೈಕೋರ್ಟ್ ಪೀಠದ ವಿಷಯ ಮತ್ತೆ ಸುದ್ದಿಯಾಗಿದೆ. ಹಿಂದುಳಿದಿರುವ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಅದರಲ್ಲೂ ಗುಲ್ಬರ್ಗಾದಲ್ಲೇ ಪೀಠ ಸ್ಥಾಪಿಸುವಂತೆ ರಾಜ್ಯ ವಿಧಾನ ಪರಿಷತ್ನ ಮಾಜಿ ಸಭಾಪತಿ ಡಿ.ಬಿ. ಕಲ್ಮಣ್ಕರ್ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರನ್ನು ಕೋರಿದ್ದಾರೆ.
ಸರ್ವೋನ್ನತ ನ್ಯಾಯಾಲಯ ಉತ್ತರ ಕರ್ನಾಟಕ ಭಾಗದಲ್ಲಿ ಹೈಕೋರ್ಟ್ ಪೀಠ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳಾದ ತಾವು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ನಾರಾಯಣನ್ ಅವರನ್ನು ಕಲ್ಮಣ್ಕರ್ ಪ್ರಾರ್ಥಿಸಿದ್ದಾರೆ.
ರಾಷ್ಟ್ರಪತಿಗಳಿಗೆ ಈ ಸಂಬಂಧ ಮನವಿ ಪತ್ರ ಕಳುಹಿಸಿರುವುದಾಗಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications