ಬೀದರ್ ಅತಿವೃಷ್ಟಿ ಹೆಚ್ಚಿನ ಪರಿಹಾರಕ್ಕೆ ಆಗ್ರಹ
ಬೆಂಗಳೂರು : ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 25 ಕೋಟಿ ರುಪಾಯಿಗಳ ಆಸ್ತಿ ಪಾಸ್ತಿ ಹಾಗೂ ಬೆಳೆ ಹಾನಿ ಆಗಿದ್ದು ಸರಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ರಾಜ್ಯ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ.
ಸರಕಾರ ಈಗ ಕೇವಲ 2 ಕೋಟಿ ರುಪಾಯಿಗಳ ಪರಿಹಾರ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿಗೆ ಈ ಪರಿಹಾರ ಏನೇನೂ ಸಾಲದು. ಜಿಲ್ಲೆಯಲ್ಲಿ ಉಂಟಾಗಿರುವ ಅನಾಹುತ ಅಧ್ಯಯನ ಮಾಡಿ ಹೆಚ್ಚಿನ ಪರಿಹಾರ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಬಾಗಲಕೋಟೆ ಸಂತ್ರಸ್ತರಿಗೆ ಕೂಡ ಸರಿಯಾದ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು ಅವರು ಆರೋಪಿಸಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications