Get Updates
Get notified of breaking news, exclusive insights, and must-see stories!

ತಂತ್ರಜ್ಞಾನ ವಿನಿಮಯಕ್ಕಾಗಿ ಅಧ್ಯಯನ ಕೇಂದ್ರಗಳು

ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಅಧ್ಯಯನ ಕೇಂದ್ರಗಳನ್ನು ಹೊರ ರಾಷ್ಟ್ರಗಳ ಜಂಟಿ ಆಶ್ರಯದಲ್ಲಿ ಸ್ಥಾಪಿಸುವ ಅಗತ್ಯವಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ ಸಲಹೆ ಮಾಡಿದ್ದಾರೆ.

ಮೈಸೂರು ವಿವಿ ಯ ಇಂಗ್ಲಿಷ್‌ ವಿಭಾಗ ಮತ್ತು ಏಷ್ಯಾ ಹಾಗೂ ಆಸ್ಟ್ರೇಲಿಯಾ ಸಂಘದ ಜಂಟಿ ಆಶ್ರಯದಲ್ಲಿ ಏರ್ಪಡಿಸಿದ್ದ ಭಾರತ ಆಸ್ಟ್ರೇಲಿಯಾ ಸಂಬಂಧಗಳ ಕುರಿತ ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವ-ರು ಮಾತನಾಡುತ್ತಿದ್ದರು.

ವಿಜ್ಞಾನ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ವಿಚಾರ ವಿನಿಮಯಕ್ಕಾಗಿ ಆಸ್ಟ್ರೇಲಿಯಾದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಸಲಹೆ ಮಾಡಿದ ಅವರು , ದುಬೈನಲ್ಲಿ ಈಗಾಗಲೇ ಇಂತಹ ಕೇಂದ್ರವನ್ನು ಆರಂಭಿಸಲಾಗಿದೆ ಎಂದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+