ಹಾಕಿ : ಖಾತೆ ತೆರೆದ ಭಾರತ
ಸಿಡ್ನಿ : -ಒಲಿಂಪಿಕ್ಸ್ನ ಮೊದಲ ಸುತ್ತಿನ ಹಾಕಿ ಸ್ಪರ್ಧೆಯಲ್ಲಿ ಭಾರತ ಅರ್ಜೈಂಟಿನಾವನ್ನು 3-0 ಗೋಲುಗಳಿಂದ ಸೋಲಿಸಿದೆ.
ಒಲಿಂಪಿಕ್ಸ್ನ 1980ರಿಂದೀಚೆಗೆ ಭಾರತಕ್ಕೆ ಚಿನ್ನದ ಪದಕ ದಕ್ಕಿಲ್ಲ. 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಮುಖೇಶ್ ಕುಮಾರ್, ರಿಯಾಝ್ ಮಹ್ಮದ್, ಧನರಾಜ್ ಪಿಳ್ಳೈ ಮತ್ತು ಬಲಜಿತ್ ಧಿಲ್ಲಾನ್ ಸಿಂಗ್ ಭಾರತದ ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ದರು.
ಆರಂಭಿಕ ಪಂದ್ಯದಲ್ಲಿ ಅರ್ಜೈಂಟೀನಾದ ಯುವ ಆಟಗಾರರ ಮುಂದೆ ಭಾರತೀಯರು ಚೇತರಿಸಿಕೊಳ್ಳುವುದಕ್ಕೆ ತುಸು ಸಮಯ ತೆಗೆದುಕೊಂಡರೂ ಪ್ರಥಮಾರ್ಧದಲ್ಲಿ ಎರಡು ಗೋಲ್ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಪ್ರಥಮಾರ್ಧದಲ್ಲಿ ಸಮೀರ್ ದಾದ್ ಮತ್ತು ಹಿರಿಯ ಹಾಕಿ ಆಟಗಾರ ಮುಖೇಶ್ ಭಾರತೀಯ ತಂಡ 2-0 ಗೋಲ್ಗಳನ್ನು ತಲುಪುವುದಕ್ಕೆ ಸಹಕರಿಸಿ, ಭಾರತದ ಮುನ್ನಡೆಗೆ ಕಾರಣರಾದರು. ಸೋಲಿನ ಅಂತರ ತಗ್ಗಿಸಿಕೊಳ್ಳಲು ಅರ್ಜೈಂಟೈನಾ ತಂಡಕ್ಕೆ ಪೆನಾಲ್ಟಿ ಕಾರ್ನರ್ನಲ್ಲಿ ಅವಕಾಶ ಸಿಕ್ಕಿತ್ತಾದರೂ ಭಾರತದ ಬಲಜಿತ್ ಸಿಂಗ್ ಅವಕಾಶ ನೀಡಲಿಲ್ಲ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications