ಆಸ್ತಿ ರಕ್ಷಣೆ ಕೋರಿ ಬಳ್ಳಾರಿ ರೈತರ ಪ್ರತಿಭಟನೆ
ಬಳ್ಳಾರಿ : ಆಂಧ್ರ ಪ್ರದೇಶದಿಂದ ಬಂದಿರುವ ವ್ಯಕ್ತಿಯಾಬ್ಬನ ಸ್ವೇಚ್ಛಾಚಾರವನ್ನು ಪ್ರತಿಭಟಿಸಿ ಜಿಲ್ಲೆಯ ಮೂರು ತಾಲೂಕುಗಳ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ತಮಗೆ ರಕ್ಷ-ಣೆ ನೀಡುವಂತೆ ಒತ್ತಾ-ಯಿ-ಸಿದರು.
ಆಂಧ್ರಪ್ರದೇಶದ ವ್ಯಕ್ತಿಯಾಬ್ಬ ಪಟ್ಟಾ ಹೊಂದಿರುವ ಗ್ರಾಮಸ್ಥರ ಭೂಮಿಯನ್ನು ತನ್ನದೆಂದು ಹೇಳುತ್ತಿರುವುದಲ್ಲದೆ, ಗ್ರಾಮಸ್ಥರನ್ನು ಬೆದರಿಸುತ್ತಿದ್ದಾನೆ. ಈ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಮಲಾಪುರ, ಕಾಲ್ಕಂಬ ಮತ್ತು ಒರ್ಹೈ ಗ್ರಾಮದ ನಿವಾಸಿಗಳು ಸೋಮಲಾಪುರ ಭೂ ಹೋರಾಟ ಸಮಿತಿಯಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
More From
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications