Get Updates
Get notified of breaking news, exclusive insights, and must-see stories!

ರೇಷ್ಮೆ ಮಂತ್ರಿ ಮಹದೇವ್‌ ಅವರ ವಜಾಕ್ಕೆ ಒತ್ತಾಯ

ಬೆಂಗಳೂರು : ರಾಜ್‌ ಅವರ ಸುರಕ್ಷಿತ ಬಿಡುಗಡೆಗೆ ವಿರೋಧ ಪಕ್ಷಗಳು ಸರಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ಹೇಳಿಕೆ ನೀಡಿರುವ, ರೇಷ್ಮೆ ಮಂತ್ರಿ ಮಹದೇವ್‌ ಅವರನ್ನು ಮುಖ್ಯಮಂತ್ರಿ ಕೃಷ್ಣ ಅವರು ಸಂಪುಟದಿಂದ ವಜಾಗೊಳಿಸಬೇಕೆಂದು ಬಿಜೆಪಿ ನಾಯಕರು ಮಂಗಳವಾರ ಒತ್ತಾಯಿಸಿದ್ದಾರೆ.

ಈ ಸಂಬಂಧ ಜಂಟಿ ಹೇಳಿಕೆ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌, ಪರಿಷತ್‌ ಸದಸ್ಯ ಡಿ.ಎಚ್‌. ಶಂಕರಮೂರ್ತಿ, ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು, ಈ ರೀತಿ ಉದ್ರೇಕಕಾರಿ ಹೇಳಿಕೆ ನೀಡುವ ಮೂಲಕ ಮಹದೇವ್‌ ಅವರು ವಿರೋಧ ಪಕ್ಷಗಳ ನೈತಿಕತೆಯನ್ನೇ ಪ್ರಶ್ನಿಸಿದ್ದಾರೆ ಎಂದಿದ್ದಾರೆ.

ಸಚಿವರು ಉತ್ತರ ಕರ್ನಾಟಕಕ್ಕೆ ಭೇಟಿ ನೀಡುವ ಸಂಬಂಧ ಪತ್ರಿಕೆಗಳಲ್ಲಿ ಅಧಿಕಾರಿಗಳು ನೀಡಿರುವ ಸ್ವಾಗತ ಜಾಹೀರಾತಿನ ಹಣವನ್ನು ಅಧಿಕಾರಿಗಳ ಸಂಬಳದಲ್ಲಿ ಕಡಿತಗೊಳಿಸಬೇಕೆಂದೂ ಅವರು ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+