-ಮ-ಡಿ-ಕೇ-ರಿ: ಬೈಪಾಸ್ ರಸ್ತೆ ಕಾಮಗಾರಿಗೆ 28 ಕೋಟಿ
ಮಡಿಕೇರಿ: ರಾಜ್ಯ ಸರಕಾರವು, ಜಿಲ್ಲೆಯಲ್ಲಿ ಬೈ ಪಾಸ್ ರಸ್ತೆ ಕಾಮಗಾರಿಗಾಗಿ 28ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ. ಎಂ. ನಾಣಯ್ಯ ಹೇಳಿದ್ದಾರೆ.
ಈ ಹಣದಲ್ಲಿ , 2 ಕೋಟಿ ರೂಪಾಯಿ ಸೋಮವಾರ ಪೇಟೆ ಪಟ್ಟಣಕ್ಕೆ, ಸಕಲೇಶಪುರ-ಕೂಡ್ಲಿ ಪೇಟೆ - ವಿರಾಜ ಪೇಟೆ ಮತ್ತು ಮಡಿಕೇರಿ ರಸ್ತೆ ಜೋಡಣಾ ಕಾರ್ಯಕ್ಕೆ 4 ಕೋಟಿ ರೂಪಾಯಿ ಹಾಗೂ ಶುಂಠಿ ಕೊಪ್ಪ ಬೈಪಾಸ್ ರಸ್ತೆಗೆ 1.75 ಕೋಟಿರೂಪಾಯಿ, ಮಕುಟ್ಟಾ-ವಿರಾಜಪೇಟೆ- ಹುಣಸೂರು ಸಂಪರ್ಕ ರಸ್ತೆಗೆ 1 ಕೋಟಿ ರೂಪಾಯಿ ಮತ್ತು ಮಡಿಕೇರಿ ನಗರ ರಸ್ತೆ ಕಾಮಗಾರಿಗೆ 4 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಾರಾಟಗಾರರ ವಿರೋಧವನ್ನು ಲೆಕ್ಕಿಸದೆ ಕಾನೂನು ಬದ್ಧವಾಗಿ ರಸ್ತೆ ಅಗಲಗೊಳಿಸುವ ಕಾಮಗಾರಿಯನ್ನು ಮುಂದುವರಿಸಲಾಗುವುದು. ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿಕೊಡಲಾಗುವುದು ಎಂದು ನಾಣಯ್ಯ ಹೇಳಿದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications