ಕೆಪಿಟಿಸಿಎಲ್ : ಇನ್ನಾರು ತಿಂಗಳಲ್ಲಿ ರಾಜ್ಯದ ಎಲ್ಲ ಗ್ರಾಹಕರಿಗೆ ಕಂಪ್ಯೂಟರೈಸ್ಡ್ ಬಿಲ್
ಬೆಂಗಳೂರು: ಇನ್ನಾರು ತಿಂಗಳಲ್ಲಿ ರಾಜ್ಯದ ಎಲ್ಲಾ ವಿದ್ಯುತ್ ಉಪ ವಿಭಾಗಗಳಲ್ಲಿ ಗ್ರಾಹಕರಿಗೆ ಕಂಪ್ಯೂಟರೀಕೃತ ಬಿಲ್ ನಿಡಲಾಗುವುದು ಎಂದು ಕೆಪಿಟಿಸಿ ಎಲ್ ಕಚೇರಿ ಮೂಲಗಳು ತಿಳಿಸಿವೆ.
ಪ್ರಾಯೋಗಿಕವಾಗಿ ಬೆಂಗಳೂರು ನಗರದ, ಇಂದಿರಾನಗರ ಮತ್ತು ಎಂ.ಜಿ. ರಸ್ತೆಯ ಉಪ ವಿಭಾಗಗಳಲ್ಲಿ ಆರಂಭವಾದ ಕಂಪ್ಯೂಟರೀಕೃತ ಬಿಲ್ಲಿಂಗ್ ವ್ಯವಸ್ಥೆ ಜನಪ್ರಿಯವಾಗಿದೆ. ಸುಮಾರು 4 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಗರದ ಎಲ್ಲ ಉಪ ವಿಭಾಗಗಳಲ್ಲಿ ಕಂಪ್ಯೂಟರೀಕರಣ ಕೆಲಸ ಪೂರ್ಣವಾಗಲಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಕಂಪ್ಯೂಟರೈಸ್ಡ್ ಬಿಲ್ ನೀಡುವ ವ್ಯವಸ್ಥೆ ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆಗೆ ಸುಮಾರು 17 ಕೋಟಿ ರೂಪಾಯಿ ಅಂದಾಜು ವೆಚ್ಚ ತಗಲುವ ನಿರೀಕ್ಷೆಯಿದೆ. ಮುಂದಿನ ತಿಂಗಳು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ನಂತರ ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾಂ ನ ಗ್ರಾಹಕರಿಗೂ ಈ ವ್ಯವಸ್ಥೆ ಲಭ್ಯವಾಗಲಿದೆ.
ಈ ವ್ಯವಸ್ಥೆಯಿಂದಾಗಿ ತಡವಾಗಿ ಬಿಲ್ ಪಾವತಿಸುವವರನ್ನು ಗುರುತಿಸುವುದು ಸುಲಭವಾಗುತ್ತದೆ. ಬಿಲ್ ಕಟ್ಟದಿರುವವರಿಗೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದರಿಂದ ನಿಗಮಕ್ಕೆ ಆರ್ಥಿಕ ನಷ್ಟವಾಗುವುದೂ ತಪ್ಪುತ್ತದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications