ಪೆಟ್ರೋಲಿಯಂ ಬೆಲೆ ಏರಿದರೆ -ಬೆ-ನ್ನಿ-ಗೇ ಬಸ್ ದರ ಹೆಚ್ಚಳ
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲಿಯಂ ಬೆಲೆಯನ್ನು ಹೆಚ್ಚಿಸಿದಲ್ಲಿ ತಕ್ಷಣವೇ ಬಸ್ ಪ್ರಯಾಣ ದರವನ್ನು ಏರಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮತಿ ಕೊಟ್ಟಿದೆ.
ಪೆಟ್ರೋಲಿಯಂ ಬೆಲೆಯನ್ನು ಕೇಂದ್ರ ಸರ್ಕಾರ ಎಷ್ಟು ಹೆಚ್ಚಿಸುವುದೋ ಅದಕ್ಕನುಗುಣವಾಗಿ ಬಸ್ ದರವನ್ನೂ ಏರಿಸುವಂತೆ ಸಂಪುಟ ತಿಳಿಸಿದೆ. ಅಕಸ್ಮಾತ್ ಕೇಂದ್ರ ಸರ್ಕಾರ ಬೆಲೆಯನ್ನು ಏರಿಸದಿದ್ದಲ್ಲಿ ಬಸ್ ದರವನ್ನೂ ಹೆಚ್ಚಿಸಕೂಡದು ಎಂದು ಸಂಪುಟ -ಸ-ಭೆ ರಸ್ತೆ ಸಾರಿಗೆ ಸಂಸ್ಥೆಗೆ ತಿಳಿಸಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ತಿಳಿಸಿದರು.
ರೆಡಿಯಾಗಿ : ಏನೇ ಆಗಲಿ, ಬಸ್ ದರ ಹೆಚ್ಚುವ ಸಂಭವವಿದೆ ಎಂದು ಕರ್ನಾಟಕದ ಜನತೆಗೆ ಸಚಿವ ಸಂಪುಟ ಸಿಗ್ನಲ್ -ಕೊ-ಟ್ಟಿ-ದೆ. ಬೆಲೆ ಏರಿಕೆಗೆ ತಲೆಕೊಡಲು ರೆಡಿಯಾಗಿ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications