ಸತ್ಯಮಂಗಲ ಕಾಡಿನಲ್ಲಿ ಭಾರಿ ಮಳೆ : ಗೋಪಾಲ್ ಅಭಿಯಾನಕ್ಕೆ ಅಡ್ಡಿ
ಚೆನ್ನೈ : ರಾಜ್ಕುಮಾರ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ತನ್ನ ವಶದಲ್ಲಿಟ್ಟುಕೊಂಡಿರುವ ವೀರಪ್ಪನ್ ಬಳಿಗೆ ಸಂಧಾನಕ್ಕಾಗಿ ಬುಧವಾರ ರಾತ್ರಿ ಚೆನ್ನೈನಿಂದ ಹೊರಟ ನಕ್ಕೀರನ್ ಗೋಪಾಲ್ ಅಭಿಯಾನಕ್ಕೆ ಕಾನನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆ ಅಡ್ಡಿಯನ್ನುಂಟು ಮಾಡಿದೆ.
ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆಯಿಂದ ಟಾಡಾ ಬಂದಿಗಳ ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ವಿವರಿಸಿ, ವೀರಪ್ಪನ್ ಮನವೊಲಿಸಿ ರಾಜ್ಕುಮಾರ್ ಅವರನ್ನು ಕರೆದು ತರಲು ಗೋಪಾಲ್ ಕಾಡಿಗೆ ಹೋಗಿದ್ದಾರೆ. ಸತ್ಯಮಂಗಲ ಕಾನನ ಪ್ರದೇಶವನ್ನು ಈಗಾಗಲೇ ತಲುಪಿರುವ ಗೋಪಾಲ್ ವೀರಪ್ಪನ್ ಚಾರರು ತರುವ ಸಂದೇಶದ ನಿರೀಕ್ಷೆಯಲ್ಲಿ ಇದ್ದಾರೆ.
ಗುರುವಾರ ಮಧ್ಯಾಹ್ನದಿಂದಲೇ ಕಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಹಾಗೂ ಇನ್ನೂ ಗೋಪಾಲ್ ಅವರಿಗೆ ಅಡಗುತಾಣದತ್ತ ಬರಲು ಸಮ್ಮತಿ ದೊರಕದ ಕಾರಣ ಅರಣ್ಯ ಪ್ರದೇಶದಲ್ಲಿ ಕಾಯುತ್ತಿದ್ದಾರೆ ಎಂದು ನಕ್ಕೀರನ್ ಪತ್ರಿಕೆಯ ಸಹ ಸಂಪಾದಕ ಕಾಮರಾಜ್ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಗೋಪಾಲ್ ಅವರು ಬಹುತೇಕ ಅಡಗು ತಾಣದತ್ತ ತೆರಳುತ್ತಾರೆಂದು ಅವರು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications