ಬಿಶ್ನೋಯ್ ಎಸೆದ ಜಾವೆಲಿನ್ ಅಹರ್ತೆ ಗೆರೆ ಸಮೀಪ ಬೀಳಲಿಲ್ಲ
ಸಿಡ್ನಿ : ಜಾವೆಲಿನ್ ಥ್ರೋ ಸ್ಪರ್ಧೆಯಿಂದಲೂ ಭಾರತ ಹೊರಬಿದ್ದಿದೆ. ಸ್ಪರ್ಧೆಯಲ್ಲಿ ಭಾರತೀಯ ಆಟಗಾರ ಜಗದೀಶ್ ಬಿಶ್ನೋಯ್ಗೆ 70.86 ಮೀ. ದೂರದ ಗುರಿ ಸಾಧಿಸಲು ಮಾತ್ರ ಸಾಧ್ಯವಾಯಿತು. 18 ಸ್ಪರ್ಧಿಗಳ ಕಣದಲ್ಲಿ ಭಾರತಕ್ಕೆ ಸಿಕ್ಕಿದ್ದು 15ನೇ ಸ್ಥಾನ.
ಜಗದೀಶ್ ತಮ್ಮ ಹಿಂದಿನ ದಾಖಲೆಯನ್ನು ಉತ್ತಮಪಡಿಸುವಲ್ಲಿ ಯಶಸ್ವಿಯಾದರೂ, ಒಲಂಪಿಕ್ಸ್ ಸ್ಪರ್ಧೆಯಲ್ಲಿ 2ನೇ ಸುತ್ತು ಪ್ರವೇಶಿಸಲು ಅದು ಸಾಕಾಗಲಿಲ್ಲ. ಗ್ರೀಸ್ನ ಗ್ಯಾಟ್ಸಿಯೋಡಿಸ್ (88.41 ಮೀ.) ಹಾಗೂ ನಾರ್ವೆಯ ಪಾಲ್ ಆರ್ನೆ ಫ್ಯಾಜೆರ್ನಸ್ (86.74) ಮೊದಲ ಸುತ್ತಿನಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು.(ಇನ್ಫೋ ವಾರ್ತೆ)
More From
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications