ಮಗ್ಗಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಒದಗಿಸಲು ಪರಿಶೀಲನೆ
ಬಳ್ಳಾರಿ: ವಿದ್ಯುತ್ಚಾಲಿತ ಮಗ್ಗಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಒದಗಿಸಲು ರಾಜ್ಯ ಸರಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ರೇಷ್ಮೆ ಮತ್ತು ಜವಳಿ ಖಾತೆ ಸಚಿವ ಎಂ. ಮಹದೇವು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು ಪಕ್ಕದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳು, ನೇಕಾರರಿಗೆ ವಿದ್ಯುತ್ನ್ನು ಸಬ್ಸಿಡಿ ದರದಲ್ಲಿ ವಿತರಿಸುತ್ತಿರುವುದನ್ನು ಅಧ್ಯಯನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ವಿದ್ಯುತ್ಚಾಲಿತ ಮಗ್ಗದ ಉದ್ಯಮದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ರಾಜ್ಯಾದ್ಯಂತ ಇರುವ ಸುಮಾರು 75 ಸಾವಿರ ನೇಕಾರರ ಕಲ್ಯಾಣಕ್ಕಾಗಿ ಆರಂಭಿಸಿರುವ ವಿದ್ಯಾವಿಕಾಸ ಯೋಜನೆಯಡಿ ಸಬ್ಸಿಡಿ ದರದಲ್ಲಿ ವಿದ್ಯುತ್ ವಿತರಣೆ ಕುರಿತು ಸರಕಾರ ಶೀಘ್ರ ತೀರ್ಮಾನ ಕೈಗೋಳ್ಳುವುದು ಎಂದಿದ್ದಾರೆ. ರೇಷ್ಮೇ ಬೆಳೆಗಾರರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ವಿಚಾರಸಂಕಿರಣ, ವಸ್ತು ಪ್ರದರ್ಶನಗಳನ್ನು ಏರ್ಪಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications