ತೆರಿಗೆ ಸುಧಾರಣೆ ಆಯೋಗದ ವೆಬ್ಸೈಟ್ ಉದ್ಘಾಟನೆ
ಬೆಂಗಳೂರು : ಕೃಷ್ಣ ಮುಖ್ಯಮಂತ್ರಿ ಆದ ಮೇಲೆ ಮಾಜಿ ಮುಖ್ಯಮಂತ್ರಿಗಳಾದಿಯಾಗಿ ಎಲ್ಲರಿಗೂ ವೆಬ್ಸೈಟ್ - ಇಂಟರ್ನೆಟ್ ಮಹತ್ವ ಏನು ಎಂಬುದು ಅರ್ಥ ಆಗಿದೆ. ಎಲ್ಲ ಇಲಾಖೆಗಳೂ ಇಂಟರ್ನೆಟ್ ಉಪಯೋಗ ಪಡೆಯಲು ನಾ ಮುಂದು, ತಾ ಮುಂದು ಎಂದು ಮುನ್ನುಗ್ಗುತ್ತಿವೆ.
ಈಗ ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೂ ಇದರ ಮಹತ್ವ ಅರಿವಾಗಿದೆ. ಅದಕ್ಕಾಗಿ ಅವರು ರಾಜ್ಯದ ತೆರಿಗೆ ಸುಧಾರಣೆಗೆ ಪೂರಕವಾದ ವೆಬ್ ಸೈಟನ್ನು ರಾಜ್ಯ ತೆರಿಗೆ ಆಯೋಗದ ವತಿಯಿಂದ ತಮ್ಮ ಕಚೇರಿಯಲ್ಲಿ ಶುಕ್ರವಾರ ಆರಂಭಿಸಿದ್ದಾರೆ.
ಈ ಸೈಟನ್ನು ಸ್ವತಃ ಉದ್ಘಾಟಿಸಿದ ಮೊಯ್ಲಿ ಅವರು, ಸಾರ್ವಜನಿಕರು ತೆರಿಗೆ ಸುಧಾರಣೆ ಬಗ್ಗೆ ಈ ಸೈಟ್ ಮೂಲಕ ಸಲಹೆ - ಸೂಚನೆಗಳನ್ನು ನೀಡಬಹುದು ಎಂದೂ ತಿಳಿಸಿದ್ದಾರೆ. ಇದಕ್ಕೆ ಅಕ್ಟೋಬರ್ 15 ಗಡುವನ್ನೂ ವಿಧಿಸಿದ್ದಾರೆ. ಈ ಮುನ್ನ ಸಾರ್ವಜನಿಕರ ಸಲಹೆಗೆ ಇದ್ದ ಗಡುವು ಸೆ. 30 ಆಗಿತ್ತು.
ಸೈಟ್ ಹೊರತಾಗಿಯೂ ಸಲಹೆ ಸೂಚನೆಗಳನ್ನು ಪಡೆಯಲು ಅವರು ಮಡಿಕೇರಿ, ಗುಲ್ಪರ್ಗಾ ನಗರಗಳಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಯೋಗ ತನ್ನ ಪ್ರಥಮ ವರದಿಯನ್ನು ಈ ವರ್ಷಾಂತ್ಯಕ್ಕೆ ಸರ್ಕಾರಕ್ಕೆ ಸಲ್ಲಿಸಲಿದೆ ಎಂದೂ ಹೇಳಿದ್ದಾರೆ. ಅಂದಹಾಗೆ ವೆಬ್ ಸೈಟ್ ವಿಳಾಸ ಏನು ಗೊತ್ತೆ : http://kar.nic.in/trc
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications