ವೀರಶೈವ ಗಣತಿ ಗೊಂದಲ ಬೇಡ ಎಂದು ಚಿ.ಮೂ
ಬೆಂಗಳೂರು: ವೀರಶೈವ-ಲಿಂಗಾಯುತರು ಎಂದು ಪ್ರತ್ಯೇಕವಾಗಿ ಜನಗಣತಿಯಲ್ಲಿ ಬರೆಯಬೇಕೆಂದು ಕೆಲವರು ಹೇಳುತ್ತಿರುವುದಕ್ಕೆ ಸೊಪ್ಪು ಹಾಕಬಾರದೆಂದು ಸಂಶೋಧಕ, ಕನ್ನಡ ಶಕ್ತಿ ಕೇಂದ್ರದ ಪ್ರಧಾನ ಸಂಚಾಲಕ ಡಾ. ಎಂ. ಚಿದಾನಂದಮೂರ್ತಿ ಹೇಳಿದ್ದಾರೆ.
ಹಿಂದೂ ವಿವಾಹ ಮತ್ತು ದತ್ತಕ ಕಾನೂನುಗಳಲ್ಲಿ ವೀರಶೈವರು ಹಿಂದೂಗಳೆಂದು ಸ್ಪಷ್ಟವಾಗಿರುವುದರಿಂದ ಈ ಬಗ್ಗೆ ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಶುಕ್ರವಾರ ಹೇಳಿರುವ ಚಿ.ಮೂ, ಜನಗಣತಿಯಲ್ಲಿ ಬೇರೆ ಬರೆಸಿದರೆ ಏನೂ ಲಾಭ ಸಿಗಲಾರದು. ಈ ಸಂಬಂಧ ಕೆಲವು ಜನಗಣತಿ ಅಧಿಕಾರಿಗಳೊಂದಿಗೆ ತಾವು ಮಾತುಕತೆ ನಡೆಸಿದ್ದು ಅವರೂ ತಮ್ಮ ಅಭಿಪ್ರಾಯಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ತಮ್ಮ ಅಭಿಪ್ರಾಯಕ್ಕೆ ಸಿದ್ಧಗಂಗೆಯ ಡಾ. ಶಿವಕುಮಾರಸ್ವಾಮಿ ಹಾಗೂ ರಂಭಾಪುರಿ ಜಗದ್ಗುರುಗಳು ಸಹಮತ ವ್ಯಕ್ತಪಡಿಸಿರುವುದನ್ನು ಸ್ಮರಿಸಿರುವ ಅವರು ಈ ಬಗ್ಗೆ ಗೊಂದಲ ಬೇಡ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications