ಕೈಗಾ ಸ್ಥಾವರದ ಒಂದನೇ ಘಟಕ ಶೀಘ್ರ ಕಾರ್ಯಾರಂಭ
ಕಾರವಾರ: ಕೈಗಾ ಅಣುವಿದ್ಯುತ್ ಸ್ಥಾವರ ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದೇ ತಿಂಗಳ 25 ಅಥವಾ 26ರಂದು ಉತ್ಪಾದನೆಗೆ ಸಿದ್ಧಗೊಳ್ಳಲಿರುವ ಸ್ಥಾವರದ ಕಾರ್ಯಕ್ರಮಕ್ಕ ಅಣುಶಕ್ತಿ ಆಯೋಗದ ಅಧ್ಯಕ್ಷ ಡಾ. ಆರ್. ಚಿದಂಬರಂ, ಎನ್ಪಿಸಿಎಲ್ನ ಛೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಚಥುರ್ವೇದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.
ಒಂದನೇ ಘಟಕವು 1995ರ ಡಿಸೆಂಬರ್ನಲ್ಲೇ ಕಾರ್ಯಾರಂಭ ಮಾಡಬೇಕಿತ್ತು. ಆದರೆ 1994ರ ಮೇ ತಿಂಗಳಲ್ಲಿ ಒಂದನೇ ಘಟಕದ ಗುಮ್ಮಟ ಕುಸಿದಿದ್ದರಿಂದ ನಿರ್ಮಾಣ ತಡವಾಗಿತ್ತು. ಈ ನಡುವೆ ಮೊದಲ ಗುಮ್ಮಟದ ಕೆಲಸ ನಿಲ್ಲಿ ಸಿ ಎರಡನೇ ಗುಮ್ಮಟದ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಕಳೆದ ಮಾರ್ಚ್ 5ರಂದು ಪ್ರಧಾನಿ ವಾಜಪೇಯಿ ಅವರು ಕೈಗಾದ ಎರಡನೇ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications