ನ್ಯಾಷನಲ್ ಕಾಲೇಜಿನ ಸಂಸ್ಕೃತ ಮೇಷ್ಟ್ರು ಶ್ರೀಧರ್ಗೆ ಡಬ್ಬಲ್ ಗೌರವ
ಬೆಂಗಳೂರು : ಬಸವನಗುಡಿ ನ್ಯಾಷನಲ್ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ಡಾ. ಎಂ.ಕೆ. ಶ್ರೀಧರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಫುಲ್ಬ್ರೆೃಟ್ ಉಪನ್ಯಾಸ ವ್ಯಾಸಂಗ ವೇತನ ಲಭಿಸಿದೆ.
ದಕ್ಷಿಣ ಕೆರೋಲೀನಾ ಅಕ್ಟೋಬರ್ನಿಂದ 3 ತಿಂಗಳ ಕಾಲ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕೃತಕ್ಕೆ ಸಂಬಂಧಿಸಿದ ಉಪನ್ಯಾಸಗಳನ್ನು ಶ್ರೀಧರ್ ನೀಡಲಿದ್ದಾರೆ. ಕಳೆದ ಶತಮಾನದಲ್ಲಿ ಅಮೆರಿಕಕ್ಕೆ ಭಾರತೀಯ ಶಾಸ್ತ್ರಾಧ್ಯಯನದ ಕೊಡುಗೆ ಎಂಬ ವಿಷಯದ ಬಗ್ಗೆ ಸಂಶೋಧನೆಯನ್ನೂ ನಡೆಸಲಿದ್ದಾರೆ.
ಈ ವರ್ಷವನ್ನು ಸಂಸ್ಕೃತ ವರ್ಷ ಎಂದು ಕೇಂದ್ರ ಸರ್ಕಾರ ಘೋಷಿಸಿದ್ದು, ಇಂಥ ವರ್ಷದಲ್ಲೇ ಶ್ರೀಧರ್ ಅವರಿಗೆ ಅಂತರರಾಷ್ಟ್ರೀಯ ಮಟ್ಟದ ಪ್ರೋತ್ಸಾಹ ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ. ಕೆನಡಾದ ವಿಶ್ವ ಶಿಕ್ಷಣ ಪ್ರತಿಷ್ಟಾನ ಹಾಗೂ ಸರಸ್ವತಿ ವಿಕಾಸ್ ಸಂಸ್ಥೆಗಳು ನೀಡುವ ರಾಮಕೃಷ್ಣ ಪ್ರಶಸ್ತಿಯೂ ಈ ವರ್ಷ ಶ್ರೀಧರ್ ಅವರಿಗೇ ಲಭಿಸಿದೆ.
ಡಬ್ಬಲ್ ಪ್ರಶಂಸೆಗೆ ಗುರಿಯಾಗಿರುವ ಕನ್ನಡಿಗ ಶ್ರೀಧರ್ಗೆ ಇನ್ಫೋದ ಶುಭಾಶಯಗಳು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications