ಹುಬ್ಬಳ್ಳಿ ಬಳಿ ಅಪಘಾತ: ಇಬ್ಬರು ಚಾಲಕರ ಬಲಿ
ಹುಬ್ಬಳ್ಳಿ: ಸಮೀಪದ ಬೈಪಾಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಇಬ್ಬರು ಬಸ್ ಚಾಲಕರು ಮೃತಪಟ್ಟು ಐವರು ಗಾಯಗೊಂಡ ಘಟನೆ ನಡೆದಿದೆ.
ಪುಣೆ- ಬೆಂಗಳೂರು ಬೈಪಾಸ್ ರಸ್ತೆಯಲ್ಲಿ , ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ಗಳು ಹಾಗೂ ಲಾರಿಯ ನಡುವೆ ಈ ಅಪಘಾತ ನಡೆಯಿತು. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ಗಳು ಒಂದಕ್ಕೊಂದು ಅಪ್ಪಳಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಇಲ್ಲಿನ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications