ವರ್ಷಾಂ-ತ್ಯ-ದೊ-ಳ-ಗೆ ದ.ಕ. ಜಿ-ಲ್ಲೆ-ಯಲ್ಲಿ ವಿದ್ಯು-ತ್ ಸುಭಿ-ಕ್ಷ?
ಮಂಗಳೂರು : ಕಾಸರಗೋಡಿನಿಂದ ಮಂಗಳೂರಿಗೆ ಪೈಪ್ ಮೂಲಕ ಅನಿಲ ಸಂಪರ್ಕ ನೀಡಲು ಭಾರತ ಅನಿಲ ಪ್ರಾಧಿಕಾರ ಮುಂದೆ ಬಂದಿದ್ದು, ಅನಿಲ ಸರಬರಾಜಿಗೆ ಕೊಳವೆ ಮಾರ್ಗದ ಕಾಮ-ಗಾ-ರಿ ಡಿಸೆಂಬರ್ 10ರಿಂದ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಕೃಷ್ಣ ಸೋಮವಾರ ತಿಳಿಸಿದ್ದಾರೆ.
ಜಿಲ್ಲಾಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಗೆ ಡಿಸೆಂಬರ್ನಿಂದ ಚಾರ್ಜ್ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ 220 ಮೆಗಾ ವ್ಯಾಟ್ ವಿದ್ಯುತ್ ದೊರೆಯಲಿದ್ದು, ವಿದ್ಯುತ್ ಸಮಸ್ಯೆ ಬಹುತೇಕ ನಿವಾರಣೆಯಾಗಲಿದೆ ಎಂದರು.
ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ಉಪಕರಣಗಳ ಕೊರತೆಯೇ ಇದಕ್ಕೆ ಕಾರಣ. ಈ ಸಮಸ್ಯೆ ನಿವಾರಿಸಲೆಂದೇ ಸಚಿವ ಸಂಪುಟ ಉಪಸಮಿತಿ ರಚಿಸಿ-ರು-ವ, ವಾರಕ್ಕೊಮ್ಮೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಿದೆ. ಇನ್ನು 4 ತಿಂಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಲಿದೆ ಎಂದು ಭರವಸೆ ಕೊಟ್ಟರು.
(ಮಂಗಳೂರು ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications