ಕರ್ನಾಟಕ ವಿ.ವಿಯಲ್ಲಿ ಗವಾಯಿಗಳ ಅಧ್ಯಯನ ಪೀಠ
ಗದಗ : ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪಂಡಿತ ಪಂಚಾಕ್ಷರಿ ಗವಾಯಿಗಳ ಅಧ್ಯಯನ ಪೀಠ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ ಸೂಚಿಸಿದೆ.
ಉತ್ತರ ಕರ್ನಾಟಕ ಕಲಾವಿದರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್ ಈ ಸಂಬಂಧ ಸರಕಾರಕ್ಕೆ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿರುವ ಸರಕಾರ ತತ್ಸಂಬಂಧ ಕಾರ್ಯಪ್ರವೃತ್ತವಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆಯ ವತಿಯಿಂದ ವಿವಿಯ ಕುಲಪತಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಅಭಿವೃದ್ಧಿ ಮತ್ತು ಅನುದಾನದ ಮಿತಿಯಲ್ಲಿ ವೆಚ್ಚವನ್ನು ಭರಿಸುವುದಕ್ಕೆ ಸೀಮಿತಗೊಳಿಸಿ ಪಂಚಾಕ್ಷರಿ ಗವಾಯಿಗಳ ಪೀಠ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಈ ವಿಷಯವನ್ನು ಕಲಾ ವಿಕಾಸ ಪರಿಷತ್ ಕಾರ್ಯಾಧ್ಯಕ್ಷ ಸಿ.ಕೆ. ಕಡಣಿ ಅವರು ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications