ಐಸ್, ಸಲ್ಲು, ಊರ್ಮಿಳಾ, ರಾಣಿ ಮನೆಗಳ ಮೇಲೆ ಐಟಿ ದಾಳಿ
ಮುಂಬೈ : ವರಮಾನ ತೆರಿಗೆ ಇಲಾಖೆಯವರು ಹಿಂದಿ ಚಿತ್ರ ತಾರೆಗಳಾದ ಸಲ್ಮಾನ್ ಖಾನ್, ಐಶ್ವರ್ಯ ರೈ, ರಾಣಿ ಮುಖರ್ಜಿ, ಊರ್ಮಿಳಾ ಮಾತೋಂಡ್ಕರ್ ಹಾಗೂ ಖಳನಟ ಅಮರೀಶ್ ಪುರಿ ಮನೆಗಳ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ.
ಮುಂಜಾನೆ 8.30 ಗಂಟೆಗೆ ಶುರುವಾದ ದಾಳಿ ಪ್ರಕ್ರಿಯೆ ಇನ್ನೂ ನಡೆದಿದೆ. ಹಿಂದಿ ಚಿತ್ರ ನಿರ್ದೇಶಕ/ನಿರ್ಮಾಪಕರಾದ ಯಶ್ ಚೋಪ್ರ, ಕರಣ್ ಜೋಹರ್ ಹಾಗೂ ಯಶ್ ಜೋಹರ್ ಅವರ ಆಸ್ತಿ ಪರಿಶೀಲನೆಯೂ ನಡೆದಿದೆ ಎಂದು ವರಮಾನ ತೆರಿಗೆ ಇಲಾಖೆ (ತನಿಖಾ ವಿಭಾಗ)ಯ ಡೈರೆಕ್ಟರ್ ಜನರಲ್ ಪಿ.ಕೆ. ಶರ್ಮ ತಿಳಿಸಿದ್ದಾರೆ.
ಚಿತ್ರೋದ್ಯಮದಲ್ಲಿ ವ್ಯವಹಾರ ನಡೆಸುತ್ತಿರುವ ಮಹಾ ಲೆಕ್ಕಾಧಿಕಾರಿಯಾಬ್ಬರ ಮನೆಗೂ ದಾಳಿ ನಡೆಸಲಾಗಿದೆ. 33 ಕಡೆಗಳಲ್ಲಿ 150 ವರಮಾನ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 60 ಪೊಲೀಸರು ಅವರಿಗೆ ನೆರವು ನೀಡುತ್ತಿದ್ದಾರೆ. ದಾಳಿಯ ಪರಿಣಾಮ ಇನ್ನೂ ಹೊರಬಿದ್ದಿಲ್ಲ ಎಂದು ಶರ್ಮ ಹೇಳಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications