ಬೆಂಗಳೂರಿಗೆ ಬೇಕು ಮತ್ತೊಂದು ಸುಸಜ್ಜಿತ ರೈಲು ನಿಲ್ದಾಣ
ಬೆಂಗಳೂರು : ಬೆಂಗಳೂರು ನಗರ ಬೆಳೆದಿದೆ ನೋಡ... ಹಾಡು ದಶಕಗಳ ಹಿಂದೆಯೇ ಬೆಂಗಳೂರಿನ ಬೆಳವಣಿಗೆ ವಿವರಿಸಿತ್ತು. ಈಗ ಬೆಂಗಳೂರು ಕಲ್ಪನೆಗೂ ಮೀರಿ ಬೆಳೆದಿದೆ. ಬೆಂಗಳೂರಿನ ಜನದಟ್ಟಣೆ ಹೆಚ್ಚಿದೆ. ಬೆಂಗಳೂರಿಗೆ ಉದ್ಯೋಗ ಅರಸಿ, ವಿದ್ಯಾಭ್ಯಾಸಕ್ಕಾಗಿ, ವ್ಯಾಪಾರಾರ್ಥವಾಗಿ ಬರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ಬೆಂಗಳೂರು ಕೇಂದ್ರ ರೈಲು ನಿಲ್ದಾಣವಂತೂ ಸದಾ ಜನರಿಂದ ತುಂಬಿ ತುಳುಕುತ್ತಿರುತ್ತದೆ. ಬೆಂಗಳೂರು ಕೇಂದ್ರ ರೈಲು ನಿಲ್ದಾಣದ ಜನದಟ್ಟಣೆ ಕಡಿಮೆ ಮಾಡಲು ಬೆಂಗಳೂರಿಗೆ ಮತ್ತೊಂದು ಸುಸಜ್ಜಿತ ರೈಲು ನಿಲ್ದಾಣದ ಅಗತ್ಯ ಇದೆ. ಈ ವಿಷಯವನ್ನು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಓ. ರಾಜಗೋಪಾಲ್ ಅವರ ಗಮನಕ್ಕೂ ತರಲಾಗಿದೆ.
ನಗರದಲ್ಲಿ ಜರುಗಿದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ರಾಜ್ಯದ ವಿವಿಧ ರೈಲ್ವೆ ಯೋಜನಗೆಳ ಹಾಗೂ ಕಾಮಗಾರಿಗಳ ಬಗ್ಗೆ ಚರ್ಚೆಯಾಗಿದೆ. ಇದೆಲ್ಲದರ ಬಗ್ಗೆಯೂ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದು ರೈಲ್ವೆ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications