ಉಡುಪಿಯಲ್ಲಿ ರಾಜ್ಯಮಟ್ಟದ ನಾಟಕ ಸ್ಪರ್ಧೆ
ಉಡುಪಿ : ಇಲ್ಲಿನ ಹವ್ಯಾಸಿ ರಂಗಕಲಾವಿದರು ದಿವಂಗತ ಟಿ.ಎಂ.ಎ.ಪೈ ಮತ್ತು ದಿವಂಗತ ಎಸ್.ಎಲ್. ನಾರಾಯಣ ಭಟ್ ಸ್ಮರಣಾರ್ಥ ರಾಜ್ಯಮಟ್ಟದ 21ನೇ ಕನ್ನಡ ನಾಟಕ ಸ್ಪರ್ಧೆ ನಡೆಸುತ್ತಿದ್ದಾರೆ. ಈ ಸ್ಪರ್ಧೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಆನಂದ ಗಾಣಿಗಾ ತಿಳಿಸಿದ್ದಾರೆ.
ಹವ್ಯಾಸಿ ನಾಟಕ ತಂಡಗಳಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಇದೆ. ಕಾಸರಗೋಡು ಸೇರಿದಂತೆ ರಾಜ್ಯದ ತಂಡಗಳಲ್ಲಿ 15 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. 8 ಸಾವಿರ, 5 ಸಾವಿರ ಹಾಗೂ 3 ಸಾವಿರ ರುಪಾಯಿಗಳ ಮೂರು ಬಹುಮಾನ ಮತ್ತು ಪರ್ಯಾಯ ಫಲಕವನ್ನು ವಿಜೇತರಿಗೆ ನೀಡಲಾಗುವುದು ಎಂದೂ ಅವರು ಹೇಳಿದ್ದಾರೆ. ಇದಲ್ಲದೆ ಕೆಲವು ವೈಯಕ್ತಿಕ ವಿಶೇಷ ಬಹುಮಾನಗಳೂ ಇವೆ.
ಆಸಕ್ತರು ಪ್ರವೇಶ ಪತ್ರಗಳನ್ನು ಪ್ರಧಾನ ಕಾರ್ಯದರ್ಶಿ, ನಾಟಕ ಸ್ಪರ್ಧಾ ಸಮಿತಿ, ರಂಗಭೂಮಿ, ಅಜರಕಾಡು, ಉಡುಪಿ - 576 101 ವಿಳಾಸದಿಂದ ಪಡೆಯಬಹುದು. ಪ್ರವೇಶ ಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 23
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications