ಕುಸಿದ ಸೇತುವೆ : ಚಾರ್ಮಾಡಿ ಘಾಟ್ನಲ್ಲಿ ಸಂಚಾರ ಸ್ತಬ್ಧ
ಚಿಕ್ಕಮಗಳೂರು : ಚಾರ್ಮಾಡಿ ಘಾಟ್ನ ದಾರಿಯಲ್ಲಿರುವ ಜೇನುಕಲ್ಲು ಸಮೀಪ ಸೇತುವೆ ಒಂದು ಕುಸಿದಿರುವ ಪರಿಣಾಮವಾಗಿ ಸೋಮವಾರ ರಾತ್ರಿಯಿಂದಲೇ ಇಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಸತತವಾಗಿ ಸುರಿದ ಮಳೆಯಿಂದ ಉಂಟಾದ ಭೂ ಕುಸಿತದಿಂದ ಈ ತೊಡಕು ಉಂಟಾಗಿದೆ.
ಸೇತುವೆ ಕುಸಿದ ಕಾರಣ ಮಂಗಳೂರು - ಚಿಕ್ಕಮಗಳೂರು ನಡುವಿನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮಾರ್ಗಬದಲಿಸಿ, ಸಂಚಾರವನ್ನು ಸುಗಮ ಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕುಸಿದಿರುವ ಮೋರಿಯ ಸೇತುವೆಯನ್ನು ದುರಸ್ತಿ ಮಾಡಿ, ಈ ಮಾರ್ಗದಲ್ಲಿ ಸಂಚಾರ ಸುಗಮಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ. ಚಂದ್ರೇ ಗೌಡ ಅವರು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತ್ವರಿತವಾಗಿ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications