-ಬಾಂ-ಬ್ ಬೆದ-ರಿ-ಕೆ : 2 ದಿನ-ಗ-ಳನಂತ-ರ ಆರ್-ಟಿ-ಪಿ-ಎ-ಸ್ ಯಥಾಸ್ಥಿತಿಗೆ
ರಾಯಚೂರು : ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಸ್ಥಾವರದಲ್ಲಿ ಉಂಟಾಗಿದ್ದ ಬಿಗು ವಾತಾವರಣ ಈಗ ಸಹಜ ಸ್ಥಿತಿಗೆ ಬಂದಿದೆ.
ಸ್ಥಾವರಕ್ಕೆ ಬಾಂಬ್ ಬೆದರಿಕೆ ಹಾಗೂ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಸ್ಥಾವರಕ್ಕೆ ಕಟ್ಟು ನಿಟ್ಟಿನ ರಕ್ಷಣೆ ಒದಗಿಸಲಾಗಿದೆ. ಪ್ರತಿಯಾಂದು ಘಟಕದಲ್ಲಿಯೂ ರಕ್ಷಣಾ ಘಟಕದವರು ತಪಾಸಣಾ ಕಾರ್ಯ ನಡೆಸುತ್ತಿದ್ದಾರೆ. ಸ್ಥಾವರ-ದೊಳಕ್ಕೆ ಪ್ರವೇಶಿಸುವ ಪ್ರತಿಯಾಬ್ಬ ನೌಕರರೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸ-ಲು ಸೂಚಿ-ಸ-ಲಾ-ಗಿ-ದೆ. ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಕೂಡ ತಪಾಸಣೆ ನಡೆಸಲಾಗುತ್ತಿದೆ. ಪ್ರಮುಖ ಘಟಕಗಳ ಒಳಗೆ ಅಪರಿಚಿತರಿಗೆ, ಅದೇ ಸ್ಥಾವರದ ಬೇರೆ ಘಟಕಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕೂಡ ಪ್ರವೇಶವಿಲ್ಲ. ಸ್ಥಾವರದ ಒಳಗೆ ಹಾಗೂ ಹೊರಗೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ ಗುಪ್ತ ದಳದವರು ಚುರುಕಾಗಿ ಕೆಲಸ ನಡೆಸುತ್ತಿದ್ದಾರೆ.
ಸ್ಥಾವರದಲ್ಲಿ ವೈಜ್ಞಾನಿಕವಾಗಿ ತರಬೇತಿ ಪಡೆದಿರುವ ಸಿಬ್ಬಂದಿಯ ಕೊರತೆ ತುಂಬಲು ತರಬೇತಿ ಕಾರ್ಯಕ್ರಮವನ್ನು ಆರಂಭಿಸಲು ಉದ್ದೇಶಿಸಿದೆ ಎಂದು ಸ್ಥಾವರದ ಮೂಲಗಳು ತಿಳಿಸಿವೆ . ಬಾಂಬ್ ಬೆದರಿಕೆಯ ನಡುವೆಯೂ ವಿದ್ಯುತ್ ಉತ್ಪಾದನೆಗೆ ಯಾವುದೇ ಭಂಗ ಬಂದಿಲ್ಲ. ಮೊದಲ ಘಟಕವನ್ನು ದುರಸ್ತಿ ನಿಮಿತ್ತ ಮುಚ್ಚಲಾಗಿದ್ದು, ಉಳಿದ ಐದೂ ಘಟಕಗಳು ಎಂದಿನಂತೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
(ಇನ್ಫೋ ವರದಿ )
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications