ಹಾಕಿ: ಭಾರತಕ್ಕೆ ಸೋಲು, ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಕ್ಕೆ
ಸಿಡ್ನಿ : ಒಲಿಂಪಿಕ್ಸ್ನಲ್ಲಿ ಪದಕದ ಆಸೆ ನುಚ್ಚು ನೂರಾದ ಮೇಲೆ ಚಾಂಪಿಯನ್ಸ್ ಟ್ರೋಫಿಗಾದರೂ ಅರ್ಹತೆ ಗಳಿಸಲು ಮೊದಲ ಆರು ಸ್ಥಾನಗಳಲ್ಲಿ ಒಂದು ಸ್ಥಾನ ಪಡೆಯಬೇಕಾಗಿದ್ದ ಭಾರತ ಹಾಕಿ ತಂಡ ಬ್ರಿಟನ್ ವಿರುದ್ಧ 2-1 ಗೋಲುಗಳಿಂದ ಸೋಲನುಭವಿಸುವ ಮೂಲಕ ಚಾಂಪಿಯನ್ ಟ್ರೋಫಿಯಿಂದಲೂ ಹೊರ ಹಾಕಲ್ಪಟ್ಟಿದೆ.
ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 8-1 ಗೋಲುಗಳಿಂದ ಸೋತಿದ್ದ ಬ್ರಿಟನ್, ಮಲೇಶಿಯಾ ಜತೆ ಡ್ರಾ ಮಾಡಿಕೊಂಡು, ಜರ್ಮನಿ ಹಾಗೂ ಭಾರತವನ್ನು ಪರಾಭವಗೊಳಿಸಿ, ಐದನೇ ಸ್ಥಾನ ಗಳಿಸಲು ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications