ಮತ್ತೆ ಚುರುಕಾಗಿದೆ ಮುಂಗಾರು
ಬೆಂಗಳೂರು : ರಾಜ್ಯದ ಒಳನಾಡಿನಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ಕರಾವಳಿ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ ಆಗಿದೆ. ಹಾವೇರಿಯಲ್ಲಿ 9 ಸೆಂಟಿ ಮೀಟರ್, ಹೊಸನಗರದಲ್ಲಿ 8 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಚಿಕ್ಕಮಗಳೂರಿನಲ್ಲಿ 6, ಭಟ್ಕಳ ಮತ್ತು ಕಮ್ಮರಡಿಗಳಲ್ಲಿ ತಲಾ 5, ಸಿದ್ದಾಪುರ, ಬಾದಾಮಿ, ಬೀಳಗಿ, ಮಹಾಲಿಂಗಪುರ, ರಬಕವಿ, ಹಿಡಕಲ್ ಡ್ಯಾಮ್, ಬಿಡಾಪುರ, ಗದಗ್, ನರಗುಂದ, ಹಡಗಲಿ, ಬಾಗಮಂಡಲ, ಹಾರಂಗಿ, ಕುಶಾಲನಗರ, ಗೋಕಾಕ್, ಜಮಖಂಡಿ, ಬಾಳೆ ಹೊನ್ನೂರುಗಳಲ್ಲಿ ತಲಾ 4 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಶನಿವಾರದವರೆಗಿನ ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದ ಅನೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವೆಡೆ ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಬೀಳುವ ನಿರೀಕ್ಷೆ ಇದೆ.
ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಬಾರಿ ಮಳೆ ಆಗುತ್ತದೆ ಎನ್ನುತ್ತದೆ ಹವಾಮಾನ ಇಲಾಖೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications