ಶನಿವಾರದಿಂದ ಜಾನಪದ ಲೋಕದಲ್ಲಿ ಅಂತಾರಾಷ್ಟ್ರೀಯ ರೈತ ಸಮಾವೇಶ
ಬೆಂಗಳೂರು: ಒಂದು ವಾರ ನಡೆಯುವ ಅಂತಾರಾಷ್ಟ್ರೀಯ ರೈತ ಸಮಾವೇಶ ಇಲ್ಲಿಗೆ ಸಮೀಪದ ಜಾನಪದ ಲೋಕದಲ್ಲಿ ಶನಿವಾರ ಆರಂಭವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ರೈತ ಸಂಘದ ಅಧ್ಯಕ್ಷ ಪ್ರೊ. ನಂಜುಂಡಸ್ವಾಮಿ, ಸಮಾವೇಶದಲ್ಲಿ ರೈತ ಮಹಿಳೆಯರೂ ಸೇರಿದಂತೆ 64 ದೇಶಗಳ ವಿವಿಧ ರೈತ ಸಂಘಟನೆಗಳ ಸದಸ್ಯರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಅಕ್ಟೋಬರ್ ಎರಡರಂದು ರೈತರ ರ್ಯಾಲಿ ನಡೆಯಲಿದ್ದು, ನಂತರ ಮೂರನೇ ಅಂತಾರಾಷ್ಟ್ರೀಯ ರೈತ ಚಳುವಳಿಯ ಸಮಾವೇಶವು ಅಕ್ಟೋಬರ್ 3ರಿಂದ 6ರವರೆಗೆ ನಡೆಯಲಿದೆ.
ಮುಕ್ತ ಮಾರುಕಟ್ಟೆಯಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ದೇಶದ ಆಹಾರ ಸಾರ್ವಭೌಮತ್ವ, ಕೃಷಿರಂಗದಲ್ಲಿನ ಹೂಡಿಕೆ ಮತ್ತು ವ್ಯಾಪಾರ, ಜೀವವೈವಿಧ್ಯ, ಕೃಷಿ ಸುಧಾರಣೆ, ಮಾನವ ಹಕ್ಕು ಮತ್ತು ಮಹಿಳೆಯರ ಪಾತ್ರ ಮುಂತಾದ ವಿಷಗಳನ್ನು ಕುರಿತು ಚರ್ಚಿಸಲಾಗುವುದೆಂದು ನಂಜುಂಡಸ್ವಾಮಿ ತಿಳಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications