ವಿದ್ಯುತ್ ದರ ಏರಿಕೆ ವಿರುದ್ಧ ಬೀದರ್ ರೈತರ ಪ್ರತಿಭಟನೆ
ಬೀದರ್ :ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಬೀದರ್ ಜಿಲ್ಲಾ ಘಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಿದೆ ಎಂದು ಸಂಘದ ಸಹಕಾರ್ಯದರ್ಶಿ ಎಂ. ಎಸ್. ಮನೋಹರ್ ಹೇಳಿದ್ದಾರೆ.
ಶೇ 60ರಷ್ಟು ವಿದ್ಯುತ್ ಕಳ್ಳತನವಾಗುತ್ತಿದ್ದರೂ ಅದನ್ನು ನಿರ್ಲಕ್ಷಿಸುತ್ತಿರುವ ಕೆಪಿಟಿಸಿಎಲ್ ವಿದ್ಯುತ್ ದರವನ್ನು ಮಾತ್ರ ಏರಿಸುತ್ತಿದೆ. ವಿದ್ಯುತ್ ದರವನ್ನು 300ರೂಪಾಯಿಗಳಿಂದ 500 ರೂಪಾಯಿಗಳಿಗೆ ಏರಿಸಿರುವುದನ್ನು ಹಿಂತೆಗೆದುಕೊಳ್ಳಬೇಕು, ಹೊಸ ಸಂಪರ್ಕಗಳನ್ನು ಅಳವಡಿಕೆಯನ್ನು ಮುಂದುವರೆಸಬೇಕು, ವಿದ್ಯುತ್ ನಿಗಮವನ್ನು ಖಾಸಗೀಕರಣಗೊಳಿಸಬಾರದು ಎಂಬ ಬೇಡಿಕೆಗಳನ್ನಿಟ್ಟುಕೊಂಡು ಸಂಘ ಪ್ರತಿಭಟನೆ ನಡೆಸುತ್ತಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications