ಹೈಕೋರ್ಟ್ ಪೀಠಕ್ಕೆ ರಾಜ್ಯದಿಂದ ಹೊಸ ಪ್ರಸ್ತಾವ ನಿರ್ಧಾರ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಕರ್ನಾಟಕ ರಾಜ್ಯ ಸರಕಾರದಿಂದ ಯಾವುದೇ ಪ್ರಸ್ತಾಪ ಕೇಂದ್ರ ಸರಕಾರಕ್ಕೆ ಬಂದಿಲ್ಲ ಎಂದು ಕೇಂದ್ರ ವಾರ್ತಾ ಇಲಾಖೆ 26ರಂದು ಸ್ಪಷ್ಟ ಪಡಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಾದ ರಮಾದೇವಿ ಅವರು ರಾಷ್ಟ್ರಪತಿಗಳಿಗೆ ಅಧಿಕೃತ ಪ್ರಸ್ತಾವ ಕಳುಹಿಸಲಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹೊಸದಾಗಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ಕೋರುತ್ತಿದ್ದಾರೆ. ಅಲ್ಲದೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನೂ ಭೇಟಿ ಮಾಡಿ ಚರ್ಚಿಸುತ್ತಾರೆಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.
ಸರಕಾರ ಹೊಸ ಪ್ರಸ್ತಾವದ ಕರಡು ಸಿದ್ಧಪಡಿಸುತ್ತಿದ್ದು ಬಹುತೇಕ ಮುಂದಿನ ವಾರ ಪ್ರಸ್ತಾವನೆಯನ್ನು ರಾಷ್ಟ್ರಪತಿಯವರಿಗೆ ಸಲ್ಲಿಸುವ ಸಾಧ್ಯತೆ ಇದೆ. ರಾಜ್ಯಪಾಲರು ಸಹ ಇತ್ತಿಚೆಗೆ ತಮ್ಮನ್ನು ಭೇಟಿ ಮಾಡಿದ್ದ ಉತ್ತರ ಕರ್ನಾಟಕ ವಕೀಲರ ನಿಯೋಗಕ್ಕೆ ಕಾಯಂ ಪೀಠ ಸ್ಥಾಪನೆ ಸಂಬಂಧ ತಾವು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications