ಜೆಎಂಎಂ ಲಂಚ ಪ್ರಕರಣ: ಮೊಯ್ಲಿ, ರೆಡ್ಡಿ, ರೇವಣ್ಣ ಖುಲಾಸೆ
ಬೆಂಗಳೂರು: ಜಾರ್ಖಾಂಡ್ ಮುಕ್ತಿ ಮೋರ್ಚಾ ಸಂಸದರಿಗೆ ನೀಡಿದ ಬಹುಕೋಟಿ ಲಂಚ ಪ್ರಕರಣದಲ್ಲಿ ಭಾಗಿಗಳಾದ ಆರೋಪ ಎದುರಿಸುತ್ತಿದ್ದ ರಾಜ್ಯದ ಮಾಜಿ ಮಖ್ಯಮಂತ್ರಿ ಎಂ. ವೀರಪ್ಪಮೊಯ್ಲಿ, ಮಾಜಿ ಮಂತ್ರಿಗಳಾದ ಎಚ್. ಎಂ. ರೇವಣ್ಣ ಮತ್ತು ರಾಮಲಿಂಗಾರೆಡ್ಡಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
1993ರಲ್ಲಿ ಪಿ.ವಿ. ನರಸಿಂಹರಾವ್ ಅವರ ಅಲ್ಪ ಮತದ ಕೇಂದ್ರ ಸರ್ಕಾರ ಅವಿಸ್ವಾಸ ಗೊತ್ತುವಳಿಯನ್ನು ಎದುರಿಸುವಾಗ ಗೊತ್ತುವಳಿಯ ವಿರುದ್ಧ ಮತ ಪಡೆಯಲು ಜೆಎಂಎಂ ಸಂಸತ್ ಸದಸ್ಯರಿಗೆ ಲಂಚ ನೀಡಿದ ಪ್ರಕರಣದಲ್ಲಿ ರಾಜ್ಯ ಈ ಮೂವರು ಸೇರಿದಂತೆ ಅಬಕಾರಿ ಉದ್ಯಮಿಗಳಾದ ಡಿ.ಕೆ .ಆದಿಕೇಶವುಲು, ಎಂ. ತಿಮ್ಮೇಗೌಡ ಮತ್ತು ಮಾಜಿ ಸಂಸದರಾದ ವಿ. ರಾಜೇಶ್ವರರಾವ್ ಆರೋಪ ಎದುರಿಸುತ್ತಿದ್ದರು.
ಭಾರತೀಯ ದಂಡ ಸಂಹಿತೆಯ 120 ಬಿ ಮತ್ತು ಲಂಚ ನಿಷೇಧ ಕಾಯ್ದೆ ಅನ್ವಯ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಮತ್ತು ಮಾಜಿ ಕೇಂದ್ರ ಸಚಿವ ಬೂಟಾಸಿಂಗ್ ಅವರನ್ನು ವಿಶೇಷ ನ್ಯಾಯಾಲಯ ಶುಕ್ರವಾರ ತಪ್ಪಿತಸ್ಥರೆಂದು ತೀರ್ಪು ನೀಡಿ, ಉಳಿದ ಒಂಬತ್ತು ಮಂದಿ ಆರೋಪಿಗಳನ್ನು ಆರೋಪಮುಕ್ತಗೊಳಿಸಿದೆ.
ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 11ರಂದು ಪ್ರಕಟಿಸಲಾಗುವುದೆಂದು ನ್ಯಾಯಮೂರ್ತಿ ಅಜಿತ್ ಬಾರಿಹೋಕ್ ತೀರ್ಪಿನಲ್ಲಿ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications