-ಉ-ಡು-ಪಿ ಜಿಲ್ಲೆ-ಯ-ಲ್ಲಿ 640 ಫಲಾ-ನು-ಭ-ವಿ-ಗ-ಳಿ-ಗೆ ಮನೆ
ಮಂಗಳೂರು : ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ಜಿಲ್ಲೆ-ಯ ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ರಾಜೀವ ಗಾಂಧಿ ವಸತಿ ಯೋಜನೆಯಡಿ 640 ಫಲಾನುಭವಿಗಳಿಗೆ ಮನೆ ಕಟ್ಟಲು ಶನಿವಾರ ಹಣ ಮಂಜೂರಾತಿ ಪತ್ರ ವಿತರಿಸಲಾಯಿತು.
ಕಾಪುವಿನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಸಂಸದ ವಿನಯಕುಮಾರ್, ಸೊರಕೆ ಮನೆ ಕಟ್ಟುವವರಿಗೆ ಪಂಚಾಯತ್ ಮಟ್ಟದಲ್ಲಿಯೇ ಹಣ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಮತ್ತು ಅಧಿಕಾರಿಗಳಿಗೆ ಸಲಹೆ ಮಾಡಿದರು. ಈ ದಿಸೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸದಾನಂದ ಪೂಂಜ ಅನುಸರಿಸುತ್ತಿರುವ ಕ್ರಮವನ್ನು ಅನುಸರಿಸುವಂತೆ ಅವರು ಸೂಚಿಸಿದರು.
ಶಾಸಕ ವಸಂತ ಸಾಲಿಯಾನ ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರದ 22 ಗ್ರಾಮ ಪಂಚಾಯತ್ಗಳಲ್ಲಿ ಪ್ರತೀ ಗ್ರಾಮ ಪಂಚಾಯತ್ಗೆ ಕನಿಷ್ಠ 30 ಮನೆಗಳನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿರುವ ನಿರುದ್ಯೋಗ ಪರಿಹರಿಸಲು ಸಣ್ಣ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
(ಮಂಗಳೂರು ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications