-ಗು-ಮ್ಮ ಬಂದೇ ಬಂತು, ಪೆಟ್ರೋ-ಲಿ-ಯಂ ಉತ್ಪ-ನ್ನ-ಗಳು ಮತ್ತ-ಷ್ಟು ದುಬಾ-ರಿ
ನವದೆಹಲಿ : ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಸಲಾಗಿದೆ ಎಂದು ಪೆಟ್ರೋಲಿಯಂ ಖಾತೆ ಸಚಿವ ರಾಂ ನಾಯಕ್ ಶುಕ್ರವಾರ ರಾತ್ರಿ ಪ್ರಕಟಿಸಿದ್ದಾರೆ. ಪರಿಷ್ಕೃತ ದರಗಳು ಶುಕ್ರವಾರ ರಾತ್ರಿಯಿಂದಲೇ ಜಾರಿಗೆ ಬಂದಿವೆ.
ಪೆಟ್ರೋಲ್, ಡೀಸೆಲ್ ಮತ್ತು ಸೀಮೆಎಣ್ಣೆ ಬೆಲೆಗಳನ್ನು ಒಂದು ಲೀಟರ್ಗೆ ಸರಾಸರಿ 3 ರುಪಾಯಿಗಳಷ್ಟು ಹೆಚ್ಚಿಸಲಾಗಿದೆ. ಅಡುಗೆ ಅನಿಲದ ಬೆಲೆ ಪ್ರತಿ ಸಿಲಿಂಡರ್ಗೆ ಸರಾಸರಿ 40 ರುಪಾಯಿ ಏರಿಸಲಾಗಿದೆ.
ಪೆಟ್ರೋಲಿಯಂ ಬೆಲೆಗಳನ್ನು ಹೆಚ್ಚಿಸಿ, ಆಮದು ಸುಂಕದಲ್ಲಿ ಕಡಿತ ಮಾಡಲಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಶೇ. 25ರಿಂದ 20ಕ್ಕೆ ಕಡಿತಗೊಳಿಸಲಾಗಿದೆ. ಸೀಮೆಎಣ್ಣೆ ಆಮದು ಸುಂಕವನ್ನು ಶೇ. 15ರಿಂದ 10ಕ್ಕೆ ಇಳಿಸಲಾಗಿದೆ. ಪೆಟ್ರೋಲ್ ಮೇಲಿನ ಆಮದು ಸುಂಕವನ್ನು ಶೇ.32ರಿಂದ ಶೇ.16ಕ್ಕೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ಸುಂಕ ವನ್ನು ಶೇ. 16ರಿಂದ 12ಕ್ಕೆ ಕಡಿಮೆ ಮಾಡಲಾಗಿದೆ.
ದೇಶದ ಮಹಾನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಆಗಿರುವ ಹೆಚ್ಚಳ ಇಂತಿದೆ : ದೆಹಲಿ- 2.38ರುಪಾಯಿ, ಮುಂಬೈ- 2.35, ಕಲ್ಕತ್ತ- 2.70, ಚೆನ್ನೈ- 2.35ರು.
ಎಲ್ಪಿಜಿ ಬೆಲೆಯಲ್ಲಿ ಆಗಿರುವ ಹೆಚ್ಚಳ : ದೆಹಲಿ- 36.11 ರುಪಾಯಿ, ಮುಂಬೈ- 36.20ರು., ಚೆನ್ನೈ- 36.20ರು. ಹಾಗೂ ಕಲ್ಕತ್ತ- 39.25ರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications