---ಗಾಂಧಿಜಯಂ-ತಿ-ಯ ಮುನ್ನಾ ದಿನ ಹಿರಿಯ ನಾಗರಿಕರ ಮಿಲೆ-ನಿ-ಯಂ ಮಾರ್ಚ್
ಬೆಂಗಳೂರು : ಹಿರಿಯ ನಾಗರಿಕರ ಸಮಸ್ಯೆಯ ಕುರಿತು ಕೇಂದ್ರದ ಗಮನ ಸೆಳೆಯಲು ಗಾಂಧಿ ಜಯಂ-ತಿ-ಯ ಮುನ್ನಾ ದಿನ ಅ .1ರಂದು ನಗರದಲ್ಲಿ ಹಿರಿಯ ನಾಗರಿಕರ ಮಿಲೇನಿಯಂ ಮಾರ್ಚ್ ನಡೆಸಲಾಗುವುದು ಎಂದು ಸೀನಿಯರ್ ಸಿಟಿಸನ್ ಕ್ಲಬ್ನ ಅಧ್ಯಕ್ಷ ಕೆ. ಎಂ. ಜಾರ್ಜ್ ಶುಕ್ರವಾರ ಹೇಳಿದ್ದಾರೆ.
ಮೇಯೋ ಹಾಲ್ನಿಂದ ಬೆಳಿಗ್ಗೆ ಹತ್ತು ಗಂಟೆಗೆ ಹೊರಡಲಿರುವ ಮೆರವಣಿಗೆ, ರೆಸಿಡೆನ್ಸಿ ರೋಡ್ ಮೂಲಕ ಬಿಷಪ್ ಕಾಟನ್ ಬಾಲಕರ ಶಾಲೆಯವರೆಗೆ ನಡೆ-ಯು-ವು-ದು. ಅಲ್ಲಿ ನ ಮೈದಾ-ನ-ದ-ಲ್ಲಿ ಸಾರ್ವಜನಿಕ ಸಭೆ ನಡೆಯಲಿ-ದೆ, ಮಾಜಿ ಎಂಎಲ್ಎ ರಾಜಣ್ಣ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ-ರು. ನಿವೃತ್ತ ಲೆಫ್ಟಿನೆಂಟ್ ಜನರಲ್ ಟಿ. ಸಿ. ಜೋಸೆಫ್ ರ್ಯಾಲಿಯನ್ನು ಆರಂಭಿ-ಸು-ವ-ರು
ಸರಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಹಿರಿಯ ನಾಗರಿಕರಿಗೆ ಕನಿಷ್ಟ ದರ ನಿಗದಿ, ಬಿಡಿಎ ಸೈಟ್ ಪಡೆಯಲು ಮೀಸಲಾತಿ, ಸಾರ್ವಜನಿಕ ಉದ್ಯಾನವನಗಳಲ್ಲಿ ವಿಶೇಷ ಆಸನ ವ್ಯವಸ್ಥೆ ಮತ್ತಿತರ ಬೇಡಿಕೆಯನ್ನು ಈಡೇರಿಸಲು ಸರ್ಕಾ-ರ-ವ-ನ್ನು ಆಗ್ರಹಿಸಿ ರ್ಯಾಲಿಯನ್ನು ಆಯೋಜಿಸಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications