ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 1.15 ಕೋಟಿ
ಕಾರ್ಕಳ ಬಳಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರಕಾರ 1.15 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಕಾರ್ಕಳ ತಾಲ್ಲೂಕಿನ ಹೊಸ್ಮಾರು, ಬಜಗೋಳಿ, ನಾರಾವಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳು ಶೀಘ್ರದಲ್ಲಿಯೇ ಆರಂಭವಾಗಲಿದ್ದು, ಟೆಂಡರ್ ಕರೆಯಲಾಗಿದೆ. ಸುಮಾರು 65 ಲಕ್ಷ ರೂಪಾಯಿ ವೆಚ್ಚದಲ್ಲಿ ಉಡುಪಿ- ಗುರುವಾಯನಕರೆ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಅಲ್ಲದೆ 50 ಲಕ್ಷ ರೂಪಾಯಿ ಖರ್ಚಿನಲ್ಲಿ ಸೋಮೇಶ್ವರ- ಪೆರ್ಡೂರು - ಹೆಬ್ರಿ ರಸ್ತೆಗಳ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು. ರಸ್ತೆ ಅಭಿವೃ-ದ್ಧಿ ಕಾಮಗಾರಿಗಳು ಮುಗಿಯುತ್ತಿದ್ದಂತೆಯೇ ಮಿಯ್ಯಾರು- ಅಜೆಕಾರು ರಸ್ತೆಯ ಎಲ್ಲಾ ಸೇತುವೆಗಳ ಡಾಮರೀಕರಣ ಕಾರ್ಯ ಮುಗಿಯಲಿದೆ.
More From
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications