Get Updates
Get notified of breaking news, exclusive insights, and must-see stories!

ಸುಳ್ಯ-ದ-ಲ್ಲಿ ಕೆ.ವಿ.ಜಿ. ವೈದ್ಯ-ಕೀ-ಯ ಆಸ್ಪ-ತ್ರೆ ಕಾ-ರ್ಯಾ-ರಂ-ಭ

ಮಂಗಳೂರು : ಗ್ರಾಮಾಂತರದ ಪ್ರದೇಶದ ಜನರಿಗೆ ಆಧುನಿಕ ಆರೋಗ್ಯ ಸೌಲಭ್ಯಗಳು ಲಭ್ಯವಾಗಬೇಕು ಎಂದು ಆದಿಚುಂಚನ ಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಬೆಳೆಗಳ ತಾಲೂಕು ಕೇಂದ್ರ ಸುಳ್ಯದಲ್ಲಿ ಸೋಮವಾರ ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಷನ್‌ ಪ್ರಸ್ತಾವಿತ ಕೆ.ವಿ.ಜಿ. ವೈದ್ಯಕೀಯ ಆಸ್ಪತ್ರೆಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಖಾಸಗಿಯವರ ಪ್ರಯತ್ನದಿಂದ ಗ್ರಾಮಾಂತರ ಪ್ರದೇಶದ ಜನರಿಗೆ ಉತ್ತಮ ವೈದ್ಯಕೀಯ ಸವಲತ್ತುಗಳು ದೊರೆಯುತ್ತಿವೆ. ಸುಳ್ಯದಲ್ಲಿ ಆರಂಭಗೊಂಡಿರುವ ಈ ಆಧುನಿಕ ಆಸ್ಪತ್ರೆ ಅತ್ಯುತ್ತಮ ಆರೋಗ್ಯ ಸೇವೆಗೂ ಹೆಸರುವಾಸಿಯಾಗಬೇಕು, ಆಸ್ಪತ್ರೆಗಳ ಮೇಲೆ ಸಂಸ್ಥಾಪಕರ ನಿಯಂತ್ರಣವಿದ್ದರೆ ಮಾತ್ರ ಅಲ್ಲಿ ರೋಗಿಗಳಿಗೆ ಅತ್ಯುತ್ತಮ ಸೌಲಭ್ಯಗಳು ದೊರೆಯಲು ಸಾಧ್ಯ ಎಂದು ಸ್ವಾಮೀಜಿ ಹೇಳಿದರು.

ರಾಜ್ಯ ಸಂಸದೀಯ ಮತ್ತು ಕಾನೂನು ಸಚಿವ ಡಿ. ಬಿ. ಚಂದ್ರೇ ಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

(ಮಂಗಳೂರು ಪ್ರತಿನಿಧಿಯಿಂದ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+