ಮಂಗಳೂರಿನಲ್ಲಿ ಎಕ್ಸಪೋರ್ಟ್ ಪಾರ್ಕ್- ದೇಶ-ಪಾಂ-ಡೆ
ಬೆಂಗಳೂರು : ಮಂಗಳೂರಿನಲ್ಲಿ ರಫ್ತು ವರ್ಧಕ ಪಾರ್ಕ್ನ್ನು ಸ್ಥಾಪಿಸಲು ಸರಕಾರ ನಿರ್ಧರಿಸಿದೆ ಎಂದು ಭಾರಿ ಕೈಗಾರಿಕೆ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ.
ಮಂಗಳೂರಿನಲ್ಲಿ 200 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವ ಈ ಪಾರ್ಕ್ಗೆ ಆರ್ಥಿಕ ಇಲಾಖೆಯ ಅನುಮತಿ ದೊರೆತಿದೆ ಎಂದು ಅವರು ಮಂಗಳವಾರದಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಯೋಜನೆಯ ಪ್ರಸ್ತಾಪಕ್ಕೆ ಸಚಿವ ಸಂಪುಟದ ಒಪ್ಪಿಗೆ ದೊರೆತ ಕೂಡಲೇ ಕೇಂದ್ರ ಸರಕಾರದ ಅನುಮತಿಗಾಗಿ ಕಳುಹಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು. ಕರಾವಳಿ ಅಥವಾ ಹಾಸನ ಜಿಲ್ಲೆಯಲ್ಲಿ ರಫ್ತಿಗೆಂದೇ ಮೀಸಲಾಗಿರುವ ಕೈಗಾರಿಕೆಗಳಿಗಾಗಿ ವಿಶೇಷ ಆರ್ಥಿಕ ಆವರಣ ಸ್ಥಾಪಿಸುವ ಕುರಿತೂ ಸರಕಾರ ಯೋಚಿಸುತ್ತಿದೆ. ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications