ಪ್ರವಾಸೀ ಕೇಂದ್ರವಾಗಿ ಚಿತ್ರದುರ್ಗದ ಚೆಂದವಳ್ಳಿ ತೋಟ
ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಚೆಂದವಳ್ಳಿ ತೋಟವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಲು ಸರಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಬುಧವಾರ ಹೇಳಿದ್ದಾರೆ.
ಚೆಂದವಳ್ಳಿ ತೋಟದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಗಾಗಿ ಕೇಂದ್ರ ಸರಕಾರದ ನೆರವು ಕೋರಲಾಗುವುದು. ಚಿತ್ರದುರ್ಗದಲ್ಲಿ ರಾಜಾ ಮದಕರಿ ನಾಯಕರ ಕಾಲದ ರಾಜ ಮನೆತನದ ವಸ್ತುಗಳ ಪ್ರದರ್ಶನಕ್ಕಾಗಿ ವಸ್ತು ಸಂಗ್ರಹಾಲಯವನ್ನು ತೆರೆಯಲಾಗುವುದು ಎಂದು ರಾಣಿ ಸತೀಶ್ ಹೇಳಿದರು.
ಜಿಲ್ಲೆಯಲ್ಲಿ ಒನಕೆ ಓಬವ್ವನ ಪ್ರತಿಮೆ ಅನಾವರಣ ಮತ್ತು ಜಿಲ್ಲಾ ರಂಗಮಂದಿರ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಅವರು ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications